Latestರಾಷ್ಟ್ರೀಯ-National

ಕಾಂಗ್ರೆಸ್ ಹಿರಿಯ ನಾಯಕ ಗೌರವ್ ವಲ್ಲಭ್ ರಾಜೀನಾಮೆ “ಕೈ” ಗೆ ಮತ್ತೊಂದು ಶಾಕ್

ಲೋಕಸಭಾ ಚುನಾವಣೆಗೆ ಎಲ್ಲೆಡೆ ತಯಾರಿಗಳು ಜೋರಾಗಿದೇ. ಇದೇ ವೇಳೆ ಕಾಂಗ್ರೆಸ್‌ನ ಹಿರಿಯ ನಾಯಕ ಗೌರವ್ ವಲ್ಲಭ್ ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ಗೆ ಶಾಕ್ ನೀಡಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊAಡಿದ್ದಾರೆ. ಜೊತೆಗೆ ಅವರು ಪಕ್ಷ ತರೊರೆದ ಕಾರಣವನ್ನು ಕೂಡ ಬಹಿರಂಗಪಡಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪತ್ರ ಬರೆದಿದ್ದಾರೆ. ಆದರಲ್ಲಿ ವಲ್ಲಭ್ ನಾನು ಭಾವುಕನಾಗಿದ್ದೇನೆ, ಮನಸ್ಸು ಸಂಕಟಪಡುತ್ತಿದೆ, ನಾನು ಬಹಳಷ್ಟು ಹೇಳಲು, ಬರೆಯಲು ಬಯಸುತ್ತೇನೆ, ಆದರೆ ನನ್ನ ಮಾತುಗಳು ಬೇರಯವರಿಗೆ ನೋವುಂಟು ಮಾಬಹುದು ಹೀಗಾಗಿ ನನ್ನ ಮಾತುಗಳು ನನ್ನಲ್ಲೆ ಉಳಿಯುತ್ತಿದೆ. ಇದನ್ನೂ ಓದಿ: ಜೈಲಿನಲ್ಲಿ 4.5 ಕೆ.ಜಿ ತೂಕ ಕಳೆದುಕೊಂಡ ದೆಹಲಿ ಸಿಎಂ -ಅರವಿಂದ್ ಕೇಜ್ರಿವಾಲ್‌ಗೆ ಅನಾರೋಗ್ಯ

https://youtu.be/0Nyx7Oqxwo4?si=BS0FEwesiePRtApC

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯಲ್ಲಿ ಕಾಂಗ್ರೆಸ್ ಪಕ್ಷದ ನಿಲುವಿನಿಂದ ನಾನು ಅಸಮಾಧಾನಗೊಂಡಿದ್ದೇನೆ. ನಾಣು ಹುಟ್ಟಿನಿಂದ ಹಿಂದೂ ಮತ್ತು ವರತ್ತಿಯಲ್ಲಿ ಶಿಕ್ಷಕ. ಪಕ್ಷದ ನಿಲುವು ನನ್ನ ಭಾವನೆಗಳಿಗೆ ಸದಾ ಪೆಟ್ಟು ಕೊಡುತ್ತಿತ್ತು ಎಂದಿದ್ದಾರೆ. ಇದನ್ನೂ ಓದಿ: ಜೆಪಿಗೆ ಸೇರದಿದ್ದರೆ ಎಎಪಿ ನಾಯರನ್ನು ಜೈಲಿಗೆ ಹಾಕಲು ಮೋದಿ ನಿರ್ಧರಿಸಿದ್ದಾರೆ: ಅತಿಶಿ

Share with Friends
author avatar
News Desk