Latestಚುನಾವಣೆ-Electionಬೆಂಗಳೂರು-Bengaluruರಾಜ್ಯ-Karnataka

ನೀತಿ ಸಂಹಿತೆ ಉಲ್ಲಂಘನೆ-ಶ್ರೀನಿವಾಸ ಪುಜಾರಿಗೆ ಕೋರ್ಟ್ ಸಂಕಷ್ಟ

ಬೆಂಗಳೂರು: ಚುನಾವನಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೊಪದ ಹಿನ್ನಲೆಯಲ್ಲಿ ಉಡುಪಿ, ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಕೋಟಾ ಶ್ರೀನಿವಾಸ ಪುಜಾರಿ ಅವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಮಾರ್ಚ್ 3ಂ ರಂದು ಕಠಪಾಡಿ ಖಾಸಗಿ ಕಾಲೇಜು ಅವರನದಲ್ಲಿ ಶ್ರೀನಿವಾಸ ಪೂಜಾರಿ ಪ್ರಚಾರ ಭಾಷಣ ಮಾಡಿದ್ದರು. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಕೇಸ್‌ನಲ್ಲಿ ಬಿಜೆಪಿ ಕಾರ್ಯಕರ್ತ ವಶಕ್ಕೆ

https://youtu.be/qr5SSnfxj7I?si=eegdxZv4Klb12ZP1

ಚುನಾವಣಾ ಅಧಿಕಾರಿಗಳ ಅನುಮತಿ ಇಲ್ಲದೆ ರಾಜಕಿಯ ಭಾಷಣ ಮಾಢಿದ ಹಿನ್ನಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಕೋಟ್‌ಗೆ ಖಾಸಗಿ ದೂರು ದಾಖಲಿಸಲಾಗಿತ್ತು. ಇದನ್ನೂ ಓದಿ: ಕೊನೆಗು ಸೋನುಗೆ ಜಾಮೀನು: ಇಂದು ಬಿಡುಗಡೆ

https://youtu.be/ODS2Izo8Lsk?si=aUCYveEjpk6dAnnM

ಕೋಟಾ ಶ್ರೀನಿವಾಸ ಪೂಜಾರಿ, ಗುರುಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಇದನ್ನೂ ಓದಿ:ಬೆಂಗಳೂರಲ್ಲಿ ಬೆಂಕಿ.. ಹೊತ್ತಿ ಉರಿದ ಖಾಸಗಿ ಕಟ್ಟಡ: ಲಕ್ಷಂತರ ಮೌಲ್ಯದ ಆಯುರ್ವೇದಿಕ್ ಮೆಡಿಸಿನ್ ಆಗ್ನಿಆಹುತಿ

Share with Friends
author avatar
News Desk