Crime NewsLatestಬೆಂಗಳೂರು-Bengaluruರಾಜ್ಯ-Karnataka

ಫ್ಲೈ ಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವು

ಬೆಂಗಳೂರು: ಅಪರಿಚಿತ ವಾಹನ ಗುದ್ದಿದ ಪರಿಣಾಮ ಬೈಕ್ ಸವಾರನೋರ್ವ ಫ್ಲೈ ಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವು ಓವರ್ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಜಾಲಹಳ್ಳಿ ಮುಖ್ಯ ರಸ್ತೆ ರಾಕ್ ಲೈನ್ ಮಾಲ್ ಮುಂಭಾಗದ ಫ್ಲೈ ಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವು ಓವರ್ ಬಳಿ ಘಟನೆ ನಡೆದಿದೆ.

ಪ್ರಸಾದ್ ಘಟನೆಯಲ್ಲಿ ಮೃತಪಟ್ಟ ಯುವಕ. ಅಪಘಾತ ರಭಸಕ್ಕೆ ಪ್ರಸಾದ್ ಫ್ಲೈ ಓವರ್ ಮೇಲಿಂದ ಮೇಲಿಂದ ಕೆಳಕ್ಕೆ ಬಿದ್ದಿದ್ದಾನೆ. ಇದನ್ನೂ ಓದಿ:ಕುಡಿದ ಮತ್ತಿನಲ್ಲಿ ಸ್ಕೂಟರ್‌ಗೆ ಕಾರು ಡಿಕ್ಕಿ : ಇಬ್ಬರು ಬಿಜೆಪಿ ಕಾರ್ಯಕರ್ತರು ಸಾವು

https://youtu.be/MUDGOl7ETaI?si=Tm6j2SgIZvB34XYC

ಸದ್ಯ ಪ್ರಸಾದ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪೀಣ್ಯ ಸಂಚಾರಿ ಪೊಲೀಸ್ ಠಾಣಾ ವ್ಯಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಜೈಲಿನ ಅನುಭವದ ಬಗ್ಗೆ ಹೇಳಿಕೊಂಡ ಸೋನು ಶ್ರೀನಿವಾಸ ಗೌಡ

Share with Friends
author avatar
News Desk