Crime NewsLatestಚಿಕ್ಕಬಳ್ಳಾಪುರ-Chikkaballapuraರಾಜ್ಯ-Karnataka

ಬೈಕ್ ಅಪಘಾತ- ತಂದೆ ಮಗ ದಾರುಣ ಸಾವು

ಚಿಕ್ಕಬಳ್ಳಾಪುರ: ಯುಗಾದಿ ಹಬ್ಬದಂದೇ ತಂದೆ ಮಗ ದಾರುಣವಾಗಿ ಸಾವನ್ನಪಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೊನೇಗಲ್ ಗ್ರಾಮದ ಬಳಿ ನಡೆದಿದೆ.

ಜಿಲ್ಲೆಯ ಚೇಳೂರು ಮೂಲದ ಗಂಗಿರೆಡ್ಡಿ(41) ಮಗ ಆದರ್ಶ (21) ಮೃತ ದುರ್ದೈವಿಗಳು. ಬೆಂಗಳೂರಿನಿಂದ ಸ್ವಗ್ರಾಮ ಹರಿಗಾರಗುಡ್ಡಕ್ಕೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಇದನ್ನೂ ಓದಿ: ಬೈಕ್‌ನಲ್ಲಿ ಸಾಗಿಸುತ್ತಿದ್ದ ಲಕ್ಷಾಂತರ ರೂ. ಕರ್ನೂರು ಬಳಿ ವಶಕ್ಕೆ

https://youtu.be/mIsJ9y60B1g?si=LpzpxWOFzqlen3kD

ಚಿಕ್ಕಬಳ್ಳಾಪುರ ಗ್ರಾಮಂತರ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಮದ್ಯನೀತಿ ಹಗರಣ: ಬಿಆರ್​ಎಸ್​ ನಾಯಕಿ ಕೆ. ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

Share with Friends
author avatar
News Desk