Crime NewsLatestಬೆಂಗಳೂರು-Bengaluruರಾಜ್ಯ-Karnataka

ಬೈಕ್ ಟಿಪ್ಪರ್ ನಡುವೆ ಭೀಕರ ಅಪಘಾತ: ಸ್ಥಳದಲೇ ಸವಾರ ಸಾವು

ಬೆಂಗಳೂರು: ಬೈಕ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತವಾಗಿದ್ದು, ಮುಖಾಮುಖೀಯಾಗಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿರುಇವ ಘಟನೆ ಮರತ್ತಹಳ್ಳಿ ಬಳಿಯ ಗುಂಜೂರು ಮುಖ್ಯರಸ್ತೆಯಲ್ಲಿ ನಡೆದಿದೆ.

ರಾಕೇಶ್ (18) ಮೃತಪಟ್ಟ ಬೈಕ್ ಸವಾರ. ಉತ್ತರ ಮೂಲದ ರಾಕೇಶ್ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಹೀಗೆ ಮಾರತ್ತಹಳ್ಳಿಯ ಬಳಿಯ ಗುಂಜೂರು ಮುಖ್ಯ ರಸ್ತೆಯಲ್ಲಿ ಬೈಕ್ ಮೇಲೆ ಹೋಗುತ್ತಿದ್ದಾಗ ಟಿಪ್ಪರ್ ಡಿಕ್ಕಿ ಹೊಡೆದಿದೆ, ಇದರ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ  ಚುನಾವಣೆಯಲ್ಲಿ ನೀನು ಗೆಲ್ಲಲ ಮಿಸ್ಟರ್ ಕುಮಾರಸ್ವಾಮಿ -ಡಿಕೆಶಿ

https://youtu.be/-ukdNPrIE3U?si=z_LuiJJy5UKoZu_N

ಪ್ರಕರಣ ಕುರಿತು ವೈಟ್ ಫೀಲ್ಡ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರನ ದಾಖಲಾಗಿದೆ. ಇದನ್ನೂ ಓದಿ:  ತ್ಯಾಜ್ಯ ತುಂಬಿದ ತೊಟ್ಟಿಗೆ ಬಿದ್ದು ಮಗು ಸಾವು

https://youtu.be/BnZ132Z3FzU?si=8RgGo9XdhYedzSN1
Share with Friends
author avatar
News Desk