Latestಚುನಾವಣೆ-Electionಬೆಂಗಳೂರು-Bengaluruರಾಜ್ಯ-Karnataka

ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಡಿಕ್ಕಿ- ಓರ್ವ ಸಾವು

ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕಾರಿಗೆ ಡಿಕ್ಕಿಯಾದ ಪರಿಣಾಮ ಸವಾರ ಮರತಪಡ್ಡಿರುವ ಘಟನೆ ಇಂದು ಕೆಆರ್ ಪುರದ ಗಣೇಶ ದೇವಸ್ಥಾನದ ಬಳಿ ನಡೆದಿದೆ.

ಕೆಠರ್ ಪುರದ ನಿವಾಸಿ ಪ್ರಕಾಶ್ (35) ಮೃತಪಟ್ಟ್ ವ್ಯಕ್ತಿ. ನಿಂತಿದ್ದ ಶೋಭಾ ಕರಂದ್ಲಾಜೆ ಅವರ ಕಾರಿನ ಡೋರ್ ತೆಗೆಯುತ್ತಿರುವ ವೇಳೆ ಬೈಕ್ ಹಿಂಬದಿಯಿoಬoದು ಏಕಾಎಕಿ ಡಿಕ್ಕಿ ಹೊಡೆದಿದೆ. ಪರಿಣಾಮ ಸವಾರ ಗಂಭೀರ ಗಾಯಗೊಂಡಿದ್ದಾರೆ. ಇದನ್ನೂ ಓದಿ:ಮಗಳು ಬದುಕಿರುವಾಗಲೇ ಶ್ರದ್ಧಾಂಜಲಿ ಸಲ್ಲಿಸಿದ ಹೆತ್ತ ತಂದೆ

https://youtu.be/9r25Hq2PyVI?si=fVylATuIsyWXvOdE

ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತ್ತಿ. ಆದರೆ ಚಿಕಿತ್ಸೆ ಪಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ:ಕಾಂಗ್ರೆಸ್ ಭಯೋತ್ಪಾದಕರಿಗೆ ಬಿರಿಯಾನಿ ತಿನ್ನಿಸುತ್ತಿದೆ: ಯೋಗಿ ಆದಿತ್ಯನಾಥ್

Share with Friends
author avatar
News Desk