Crime NewsLatestಬೆಂಗಳೂರು-Bengaluruರಾಜ್ಯ-Karnataka

ಶೋಭಾ ಕರಂದ್ಲಾಜೆ ಕಾರು ಅಪಘಾತ ಪ್ರಕರಣದಲ್ಲಿ ಇಬ್ಬರು ಚಾಲಕರ ಮೇಲೆ FIR

ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರು ಅಪಘಾತ ಪ್ರಕರಣಖ್ಕೆ ಸಂಬಂಧಿಸಿದಂತೆ ಇಬ್ಬರು ಚಾಲಕರ ಮೇಲೆ ದಾಖಲಿಸಲಾಗಿದೆ.

ಖಾಸಗಿ ಬಸ್ ಚಾಲಕ ಹಾಗೂ ಫಾರ್ಚೂನರ್ ಕಾರು ಚಾಲಕನ ಮೆಲೆ ಪ್ರಕರಣ ದಾಖಲಾಗಿದೆ. ಮೃತಪಟ್ಟ ಪ್ರಕಾಶ್ ಅವರ ಮಗಳು ದೂರು ನೀಡಿದ್ದಾರೆ. ಹೀಗಾಗಿ ವೇಗ ಮತ್ತು ಅಜಾಗರೂಕತೆ ಚಾಕನೆ ಎಂದು ಕೆಆರ್‌ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಧ್ಯಪ್ರದೇಶಧಲ್ಲಿ ಲೋಕಸಭಾ ಅಭ್ಯರ್ಥಿ ನಿಧನ ಹಿನ್ನೆಲೆ ಚುನಾವಣೆ ಮುಂದೂಡಿಕೆ

Share with Friends
author avatar
News Desk