Latestಚುನಾವಣೆ-Electionರಾಜ್ಯ-Karnataka

ಹೆಚ್‌ಡಿಕೆ ತೊಟದ ಮನೆಯಲ್ಲಿ ಆಯೋಜಿಸಿದ್ದ ಔತಣಕೂಟ ರದ್ದು

ರಾಮನಗರ: ಹೊಸತೊಕು ಹಿನ್ನಲೆಯಲ್ಲಿ ಮಂಡ್ಯ ಲೋಕಸಭಾ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಅವರ ಬಿಡದಿ ತೋಟದ ಮನೆಯಲ್ಲಿ ಔತಣಕುಟವನ್ನು ಆಯೋಜಿಸಲಾಗಿತ್ತು. ಇದೀಗ ಔತಣಕುಟದ್ನು ರದ್ದು ಮಾಡಲಾಗಿದೆ.

ಕುಮಾರಸೌಆಮಿ ಅವರ ತೋಟದ ಮನೆಯಲ್ಲಿ ಔತಣಕೂಟದ ಜೊತೆಗೆ ಒಕ್ಕಲಿಗ ನಾಯಕರ ಸಭೆಯನ್ನು ಇಂದು ಕರೆಯಲಾಗಿತ್ತು. ಈ ವಿಚಾರ ತಿಳಿಯುತ್ತಿದ್ದಂತೆಯೇ ಚುನಾವಣಾಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ:  ಹೆಂಡತಿಯ ಬರ್ಬರ ಹತ್ಯೆ, ಜಗಳ ಬಿಡಿಸಲು ಬಂದ ಅತ್ತೆಯೂ ಗಂಭೀರ

https://youtu.be/iMxTkg_jFTY?si=N5H3TnhoXfmLaz7g

ಉಟದ ವ್ಯವಸ್ಥೆ ಚೇರ್, ಪೆಂಡಾಲ್ ಪರಿಶೀಲನೆ ನಡೆಸಿದರು. ಅಲ್ಲದೇ 50 ಕ್ಕೂ ಹೆಚ್ಚು ಮಂದ9 ಸೇರಿದ್ರೆ ಚುನಾವಣಾ ನೀತಿಸಂಹಿತೆ ಉಲ್ಲಂಘಣೆ ಆಗುತ್ತೆ. ಕುಟುಂಬಸ್ಥಿರಿಗೆ ಮಾತ್ರ ಉಡದ ವ್ಯವಸ್ಥೆ ಮಾಡಬಹುದು. ಆದರೆ ರಾಜಕೀಯ ನಾಯಕರು, ಮುಖಂಡರು ಬರುವ ಹಾಗಿಲ್ಲ. ಒಂದು ವೇಳೆ ರಾಜಕೀಯ ಮುಖಂಡರು ಬಂದ್ರೆ ಎಲ್ಲವನ್ನೂ ಸೀಜ್ ಮಾಡಿ ಕೆಶ್ ಮಾಡುವುದಾಗಿ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ದ್ವಿತೀಯ ಪಿಯುಸಿ ಫಲಿತಾಂಶ ಪಕ್ರಟ.. ದಕ್ಷಿಣ ಕನ್ನಡ ಪ್ರಥಮ

Share with Friends
author avatar
News Desk