BlogLatestಬೆಳಗಾವಿ-Belagaviರಾಜ್ಯ-Karnataka

ಪ್ರಶ್ನೆ ಪತ್ರಿಕೆ ಕೊಡಲು 15 ನಿಮಿಷ ತಡ, ವಿದ್ಯಾರ್ಥಿಗಳ ಆಕ್ರೋಶ

ಬೆಳಗಾವಿ : ಕೆಎಎಸ್ ಎ ಮತ್ತು ಬಿ ವೃಂದದ ಪರೀಕ್ಷೆ ವೇಳೆ ಪ್ರಶ್ನೆ ಪತ್ರಿಕೆ ಕೊಡಲು 15 ನಿಮಿಷ ತಡವಾಗಿದೆ ಎಂದು ವಿದ್ಯಾರ್ಥಿಗಳಿಂದ ಪ್ರತಿಭಟನೆ ಮಾಡಲಾಯಿತು.

ಬೆಳಗಾವಿ ಅಂಜುಮನ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಅದಲು, ಬದಲು ಆಗಿದೆ ಎಂದು ಆಕ್ರೋಶ ಹೊರಹಾಕಿ,ಪೊಲೀಸ್ ಅಧಿಕಾರಿಗಳ ಜೊತೆಗೆ ವಿದ್ಯಾರ್ಥಿಗಳು ವಾಗ್ವಾದ ನಡೆಸಿದ್ರು.

ಇನ್ನು ಸ್ಥಳಕ್ಕೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಮಯ ನೀಡಲು ಕೆಪಿಎಸ್ಸಿಗೆ ಪತ್ರ ಬರೆಯುತ್ತೇನೆ, ಓಎಂಆರ್ ಶಿಟ್ ಅದಲು, ಬದಲಾದ ಬಗ್ಗೆ ತನಿಖೆ ಮಾಡ್ತಿವಿ ಎಂದು ಡಿಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವುದಾಗಿ ಮನವಿ ಮಾಡಿದ್ರು.

Share with Friends
author avatar
News Desk