Latestರಾಷ್ಟ್ರೀಯ-National

70ft ಆಳದ ಬಾವಿಗೆ ಬಿದ್ದ ಬಾಲಕನ ಚಲನವಲನ ಸಿಸಿಟಿವಿಯಲ್ಲಿ ಸೆರೆ

ಮಧ್ಯಪ್ರದೇಶ: ಆರು ವರ್ಷದ ಬಾಲಕನೋರ್ವ ತೆರೆದ ಬೋರ್‌ವೆಲ್ ಒಳಕ್ಕೆ ಬಿದ್ದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ಬೆಳಕಿಗೆ ಬಂದಿದೆ.

ಮಯೂರ್ ಕೊಳವೆ ಬಾವಿಗೆ ಬಿದ್ದಿರುವ ಬಾಲಕ. ಶುಕ್ರವಾರ ಸುಮಾರು 3:30 ಕ್ಕೆ ಕೊಳವೆ ಬಾವಿಗೆ ಬಿದ್ದಿದ್ದಾನೆ. ಗೋಧಿ ಕಟಾವು ವೇಳೆ ಸ್ನೇಹಿತರೊಂದಿಗೆ ಆಟವಾಡುತ್ತಾ ಹೋಗಿ ಬೋರ್‌ವೆಲ್‌ಗೆ ಬಿದ್ದಿದ್ದಾನೆ. ಇದನ್ನೂ ಓದಿ: ವರ್ಷಗಳ ಮುನಿಸು ಮರೆತು ಶ್ರೀನಿವಾಸ ಪ್ರಾಸದ್ ಮನೆಗೆ ಸಿಎಂ ಭೇಟಿ

https://youtu.be/MUDGOl7ETaI?si=8pTUAJmaX8-EHx2f

ಸದ್ಯ ಆತನಿಗಾಗಿ ರಕ್ಷಣಾ ಕಾರ್ಯ ನಡೆಯುತ್ತಿದ್ದು ಬವಿ ಒಳಗೆ ಅಮ್ಲಜನಕ ಒದಗಿಸಲಾಗಿದೆ. ಬಾಲಕನ ಚಲನೆಯನ್ನು ಗಮನಿಸಲು ಸಿಸಿಟಿವಿ ಸಹ ಬೋರ್‌ವೆಲ್ ಒಳಕ್ಕೆ ಇಳಿಸಲಾಗಿದೆ. ಆದರೆ ಮಳೆಯಿಂದಾಗಿ ಕಾರ್ಯಚರಣೆಗೆ ಅಡ್ಡಿಯಾಗುತ್ತಿದೆ. ಇದನ್ನೂ ಓದಿ:  ಜೈಲಿನ ಅನುಭವದ ಬಗ್ಗೆ ಹೇಳಿಕೊಂಡ ಸೋನು ಶ್ರೀನಿವಾಸ ಗೌಡ

Share with Friends
author avatar
News Desk