Latestಚುನಾವಣೆ-Electionಮಂಡ್ಯ-Mandyaರಾಜ್ಯ-Karnataka

ಮಂಡ್ಯದಲ್ಲಿ ಹೆಚ್‌ಡಿಕೆ ನಾಮಪತ್ರ ಸಲ್ಲಿಕೆ: ಕೈ ವಿರುದ್ಧ ಮೈತ್ರಿ ನಾಯಕರ ಬಲ ಪ್ರದರ್ಶನ

ಮಂಡ್ಯ: ಲೋಕಸಭಾ ಚುನಾವಣೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು ನಾಮಪತ್ರ ಸಲ್ಲಿಸುವ ಜೊತೆಗೆ ತಮ್ಮ ಬಲ ಪ್ರದರ್ಶನ ಮಾಡಿದ್ದಾರೆ .

ಮಂಡ್ಯ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಅವರಿಗೆ ಮಾಜಿ ಸಿಎಂ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಮಾಜಿ ಸಚಿವ ಪುಟ್ಟರಾಜು ಸಾಥ್ ನೀಡಿದ್ದರು. ಇದನ್ನೂ ಓದಿ:ಅಬಕಾರಿ ಜಂಟಿ ಆಯುಕ್ತರ ದಾಳಿ- ದಾಳಿಯಲ್ಲಿ ಒಟ್ಟು 98.52 ಕೋಟಿ ರೂ. ಮೊತ್ತದಬಿಯರ್ ಜಪ್ತಿ

https://youtu.be/0Nyx7Oqxwo4?si=w6hJCtbaljIqlrMF

ನಾಮಪತ್ರ ಸಲ್ಲಿಕೆಗೂ ಮುನ್ನ ಹೆಚ್‌ಡಿಕೆ ಅವರು ಮಂಡ್ಯ ಕಾವೇರಿ ಭವನದ ಮುಂಭಾಗ ಇರುವ ಕಾವೇರಿ ನಾಲ್ವಡಿ ಕೃಷ್ಠರಾಜ ಇಡೆಯರ್ ಹಾಗೂ ವಿಶ್ವೇಶ್ವರಯ್ಯ ಪುತ್ಥಳಿಗೆ ಮಾಲಾರ್ಪಣೆ ಮಡಿದರು. ಪ್ರತಿಮೆಗೆ ಪುಷ್ಪನಮನ ಸಲ್ಲಿಸುವ ಮೂಲಕ ಮಂಡ್ಯದಲ್ಲಿ ಬಿಜಹೆಪಿ-ಜೆಡಿಎಸ್ ನಾಯಕರು ಕಾವೇರಮ್ಮನ ಅಸ್ತç ಪ್ರಯೋಗ ಮಾಡಿದ್ದಾರೆ. ಇದನ್ನೂ ಓದಿ: 400 ಅಡಿ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು – ಕಾಲು ಅಲುಗಾಡಿಸುತ್ತಿರುವ ದೃಶ್ಯ ಸೆರೆ

Share with Friends
author avatar
News Desk