Latestರಾಜ್ಯ-Karnatakaಶಿವಮೊಗ್ಗ-Shivamogga

ರಾಮೇಶ್ವರಂ ಕೆಫೆ ಸ್ಫೋಟ ಕೇಸ್‌ನಲ್ಲಿ ಬಿಜೆಪಿ ಕಾರ್ಯಕರ್ತ ವಶಕ್ಕೆ

ಶಿವಮೊಗ್ಗ: ರಾಮೇಶ್ವರಂ ಕೆಫೆ ಸ್ಫೋಟP ಪ್ರಕರಣಕ್ಕೆ ಸಂಬoಧಿಸಿದoತೆ ತೀರ್ಥಿಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ವಶಕ್ಕೆ ಪಡೆಯಲಾಗಿದೆ.

ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್ ವಶಕ್ಕೆ ಪಡೆಯಲಾದ ಬಿಜೆಪಿ ಕಾರ್ಯಕರ್ತ. ಸಾಯಿಪ್ರಸಾದ್‌ನನ್ನು ಎನ್‌ಐಎ ಅಧಿಕಾರಿಗಳ ವಿಚಾರಣೆಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಕ್ರಿಮಿನಲ್‌ಗಳು ಜೈಲಿಗೆ ಹೋಗಲು ಹೆದರುತ್ತಿದ್ದಾರೆ: ಯೋಗಿ ಅದಿತ್ಯನಾಥ್

https://youtu.be/0Nyx7Oqxwo4?si=ybBXOjNP7UodhZP_

ಕಳೆದ ವಾರವಷ್ಟೇ ತೀರ್ಥಹಳ್ಳಿಯಲ್ಲಿ ಇಬ್ಬರು ಮುಸ್ಲಿಂ ಯುವಕರ ಮನರ ಮತ್ತು ಅವರ ಮೊಬೈಲ್ ಅಂಗಡಿ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದರು. ಈ ಇಬ್ಬರು ಮುಸ್ಲಿಂ ಯುವಕರ ಜೊತಯೆ ಸಾಯಿಪ್ರಸಾದ್ ಸಂಪರ್ಕದಲ್ಲಿದ್ದ ಈ ಹಿನ್ನೆಲೆಯಲ್ಲಿ ಆತನ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಮನೆಯೊಂದರ ಕಪಾಟಿನಲ್ಲಿ ಮಹಿಳೆಯ ಶವ ಪತ್ತೆ, ಲೈವ್- ಇನ್ ಸಂಗಾತಿ ಮೇಲೆ ಅನುಮಾನ

Share with Friends
author avatar
News Desk