Crime NewsLatestವಿದೇಶ-International

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿನಿಯ ಸಾವು-ವರ್ಷದಲ್ಲಿ ಇದಾಗಿದೆ 10 ನೆ ಪ್ರಕರಣ

ವಾಷಿಂಗ್ಟನ್: ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಅನುಮಾಸ್ಪದ ಸಾವಿನ ಸರಣೀ ಮಂದುವರೆದಿದ್ದು ಇದೀಗ ಮತ್ತೊಂದು ವಿದ್ಯಾರ್ಥಿನಿ ಸನುಮಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಓಹಿತಯೋದ ಕ್ಲೀವ್‌ಲ್ಯಾಂಡ್ ಎಂಬಲ್ಲಿ ನಡೆದಿದೆ.

ಉಮಾ ಸತ್ಯ ಸಾಯಿ ಗಡ್ಡೆ ಮೃತ ವಿದ್ಯಾರ್ಥಿ. ಆಕೆ ಓಹಿಯೋದ ಕ್ಲೀವ್‌ಲ್ಯಾಂಡ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಆಕೆಯ ಸಾವಿನ ಬಗ್ಗೆ ಭಾರತೀಯ ದೂತವಾಸ ಕಚೇರಿ ತೀವ್ರ ವ್ಯಕ್ತಪಡೆಸಿದ್ದು, ಮೃತಳ ಕುಡುಂಬಕ್ಕೆ ಅಗತ್ಯ ನೆರವು ನೀಡುವುದಾಗಿ ಘೋಷಿಸಿದೆ. ಜೊತೆಗೆ ಮೃತದೇಹವನ್ನು ಭಾರತಕ್ಕೆ ಸಾಗಿಸಲು ಕ್ರಮಕ್ಕೆ ಕೈಗೊಳ್ಳಲಾಗುವುದು ಎಂದು ರಾಯಭಾರ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸ್ಟಾರ್ ಕ್ರಿಕೆಟಿಗ ದೊಡ್ಡ ಗಣೇಶ, ಸುಮಲತಾ ಜೊತೆ ಬಿಜೆಪಿಗೆ ಎಂಟ್ರಿ

https://youtu.be/6nKv3SvWelg?si=Wo5eGSdTNrTYoFF-

ಇತ್ತಿಚೆಗೆ ಅಮೇರಿಕಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗಳ ಮೇಲೆ ಈ ರೀತಿ ದಾಳಿಗಳು ಹೆಚ್ಚಾಗಿದ್ದು, ಈ ಘಟನೆ ಮತ್ತೊಂದು ಹೆಜ್ಜೆಯಾಗಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಟ್ವಿಸ್ಟ್ – A 1 ಆರೋಪಿ ಅರೆಸ್ಟ್!

https://youtu.be/o4jjdpXrgvg?si=R5mZGglJoOJaNU6o
Share with Friends
author avatar
News Desk