Latest

ಬುಧವಾರ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತಿಯ ಪಿಯುಸಿ ಪರೀಕ್ಷೆ ಪಲಿತಾಂಶ ಬುಧವಾರ ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ನಡೆಸಿದ ಬಳಿಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಧಿಗಳು ಪರೀಕ್ಷೆ ಬರೆದಿದ್ದರು.

ವಿದ್ಯಾರ್ಥಿಗಳು ಮತ್ತು ಪೋಷಕರುಶಿಕ್ಷಣ ಇಲಾಖೆಯ ವೆಬ್‌ಸೈಟ್‌ www.karresultsnic.in ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.

Share with Friends
author avatar
News Desk