EntertainmentLatestಸ್ಯಾಂಡಲ್​ವುಡ್-Sandalwood

ಬೆಂಗಳೂರಿನ “ಟಿಆರ್ ಮೀಲ್” ನಲ್ಲಿ ದ್ವಾರಕೀಶ್ ಅಂತ್ಯಕ್ರೀಯೆ

ಅಗಲಿದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಟಿ.ಆರ್ ಮಿಲ್ (TR mill) ರುಧ್ರಭೂಮಿಯಲ್ಲಿ ಮಾಡುವುದಾಗಿ ದ್ವಾರಕೀಶ್ ಅವರ ಪುತ್ರ ಯೋಗಿಶ್ ತಿಳಿಸಿದ್ದಾರೆ.

ಕಾರ್ಯವನ್ನು ಬ್ರಹ್ಮಣರ ವಿಧಿವಿಧಾನದ ರೀತಿಯಲ್ಲಿ ಅಂತ್ಯಕ್ರಿಯೆ ಮಾಡಲಾಗುತ್ತಿದ್ದು, ದ್ವಾರಕೀಶ್ ಅವರ ಹಿರಿಯ ಪುತ್ರ ವಿಧಿ ವಿಧಾನಗಳನ್ನು ನಡೆಸಲಿದ್ದಾರೆ.

https://youtu.be/p09jsXwn8nA?si=O3Wix8UrYRIH2PHI

ಬೆಳಗ್ಗೆ ಎಂಟು ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 7 ಗಂಡೆಗೆ ಮನೆಯಲ್ಲಿ ಕಾರ್ಯಗಳು ನಡೆದಿವೆ. ಮನೆಯಿಂದ ಕಲಾಕ್ಷೇತ್ರಕ್ಕೆ ಪಾರ್ಥೀವ ಶರೀರವನ್ನು ತರಲಾಗಿದ್ದು, ಅಭಿಮಾನಿಗಳು ಮತ್ತು ಕಲಾವಿದರು ಆಗಮಿಸಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

https://youtu.be/z2CFpXZmTBc?si=6Qn1Nu_tj7fU-MWD
Share with Friends
author avatar
News Desk