Crime NewsLatestರಾಜ್ಯ-Karnataka

ಕಾಲೇಜ್ ಕ್ಯಾಂಪಸ್‌ನಲ್ಲಿ ಕಾರ್ಪೊರೇಟರ್ ಮಗಳ ಭೀಕರ ಹತ್ಯೆ

ಹುಬ್ಬಳ್ಳಿ: ಹಾಟಹಗಲೇ ಪ್ರತಿಷ್ಠಿತ ಕಾಲೇಜು (College) ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಗೆ (Student) ಚಾಕು ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದಿದೆ.

ಸ್ನೇಹ ಹಿರೇಮಠ್ ಮೃತ ದುರ್ದೈವಿ. ಸ್ನೇಹಾ ಹುಬ್ಬಳ್ಳಿ ಪಾಲಿಕೆಯ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ.ಇದನ್ನೂ ಓದಿ: ಶಿಲ್ಪಾ ಶೆಟ್ಟಿ ದಂಪತಿಗೆ ಇಡಿ ಶಾಕ್ – 98 ಕೋಟಿ ಮೌಲ್ಯದ ಆಸ್ತಿ ವಶಕ್ಕೆ

https://youtu.be/n6TR5sFjO68?si=d6CkRnwy-jG-wZMN

ಕಾಲೇಜ್ ನಲ್ಲಿರುವಾಗಲೇ ಹತ್ಯೆ ನಡೆದಿರುವುದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ಸ್ನೇಹ ಕುತ್ತಿಗೆಗೆ ಚಾಕು ಇರಿದ ಯುವಕ ಪರಾರಿಯಾಗಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಸ್ನೇಹಾನನನ್ನು ಆಸ್ಪತ್ರೆಗೆ ಕರೆತರುವಾಗ ಮಾರ್ಗದಲ್ಲಿಯೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಕೈ ಅಧಿಕಾರಕ್ಕೆ ಬಂದರೆ ದೇಶದ್ಯಾಂತ ಜಾತಿ ಗಣತಿ: ರಾಹುಲ್ ಗಾಂಧಿ

https://youtu.be/GpS2c14GVR0?si=Ekseyx1I8QFE78GN
Share with Friends
author avatar
News Desk