Latestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ನೇಹಾ ಹತ್ಯೆ ಖಂಡಿಸಿ ರಾಜ್ಯದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಹುಬ್ಬಳ್ಳಿ ನೇಹಾ ಹಿರೇಮಠ (Neha hiremath) ಕೊಲೆ ಪ್ರಕರಣ ಪ್ರತಿಭಟನೆಯ ಕಿಚ್ಚು ದಿನದಿಂದ ದಿನಕ್ಕೆ ಪ್ರತಿಭನೆಗಳಿಗೆ ಬಂದ್‌ಗಳಿಗೆ ಮನೆಮಾಡಿಕೊಡುತ್ತಿದೆ. ಇದೀಗ ರಾಜ್ಯದ್ಯಾಂತ ಪ್ರತಿಭಡನೆಯ ಕಿಚ್ಚು ವ್ಯಪಿಸಿದ್ದು ಹತ್ಯೆ ಖಂಡಿಸಿ ಕಾಂಗ್ರೆಸ್ ಸಕಾರ ವಿರುದ್ಧ ಬಿಜೆಪಿ (BJP)ಕಾರ್ಯಕರ್ತರೂ ಸಹ ಪ್ರತಿಭಟನೆ ಮುಂದುವರೆಸಿದ್ದಾರೆ.

ಹಬ್ಬಳ್ಳಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಭಾವಚಿತ್ರ ಸುಟ್ಟು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇಷ್ಟೇ ಅಲ್ಲದೇ “ಸಿದ್ರಾಮುಲ್ಲಾಖಾನ್” ಡಿಕೆ ಬ್ರದರ್ಸ್ಗೆ ಧಿಕ್ಕಾರ ಎಂದು ಘೋಷನೆ ಕೂಗಿದ್ದಾರೆ. ಇದನ್ನೂ ಓದಿ: ನೇಹಾ ಕೋಲೆ ಕೇಸ್ ಸಿಐಡಿ ತನಿಖೆಗೆ ವಹಿಸುತೇವೆ: ಸಿಎಂ

https://youtu.be/4N4KOS8Ks7c?si=qiCsjB6qw_bGP_xA

ನೇಹಾ ಹತ್ಯೆ ಖಂಡಿಸಿ ಹುಬ್ಬಳ್ಳಿಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ವೃತ್ತದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಟೈರ್ ಗೆ ಬೆಂಕಿ ಹಚ್ಚಿ ಫಯಾಜ್ ಫೋಟೋ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಇಷ್ಟೇ ಅಲ್ಲ, ಮಹಿಳಾ ಕಾರ್ಯಕರ್ತರು ಆರೋಪಿ ಫಯಾಜ್ ಫೋಟೋಗೆ ಚಪ್ಪಲಿಯಿಂದ ಹೊಡೆದು ಸಿಟ್ಟು ತೀರಿಸಿಕೊಂಡರು. ಇದನ್ನೂ ಓದಿ: ಮಾಜಿ ಸೈನಿಕ ಹೋಗುತ್ತಿದ್ದ ಕಾರು ಪಲ್ಟಿ -ಸೈನಿಕ ಸೇರಿ ಓರ್ವ ಮಹಿಳೆ ಸಾವು, 2 ಮಕ್ಕಳ ಸ್ಥಿತಿ ಗಂಭೀರ

Share with Friends
author avatar
News Desk