EntertainmentLatestಚುನಾವಣೆ-Electionರಾಜ್ಯ-Karnatakaಸ್ಯಾಂಡಲ್​ವುಡ್-Sandalwood

ನಿಮ್ಮ ಹಕ್ಕನ್ನು ಚಲಾಯಿಸಿ: ವೋಟ್ ಮಾಡಿದ ಬಳಿಕ ಮನವಿ ಮಾಡಿದ ಗೋಲ್ಡನ್ ಸ್ಟಾರ್

ಬೆಂಗಳೂರು: ಲೋಕಸಭಾ ಚುನಾವಣೆ (Loka Sabha Election) ಎರಡೆನೆಯ ಮತದಾನ ಇಂದು ನಡೆಯುತ್ತಿದೆ ಗೋಲ್ಡನ್ ಸ್ಟಾರ್ ಗಣೇಶ್‌ (Golden Star Ganesh) ಮತದಾನ ಮಾಡಿ ನಮ್ಮ ಹಕ್ಕನ್ನು ಚಲಾಯಿಸುವಂತೆ ಮನವಿ ( Request) ಮಾಡಿದ್ದಾರೆ.

ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಮತ ಹಾಕೋದು ನನ್ನ ಜವಾಬ್ದಾರಿ. ನನ್ನ ಹಕ್ಕನ್ನು ಚಲಾಯಿಸಿದ್ದೀನಿ. ನಿಮೆಗೆ ಯಾರು ಒಳ್ಳೆಯವರು ಅಂತ ಅನಿಸುತ್ತದೆಯೋ ಅವರಿಗೆ ವೋಟ್ ಮಾಡಿ. ಆದರೆ ಎಲ್ಲರು ವೋಟ್ ಹಾಕಿ ಎಂದಿದ್ದಾರೆ. ಇದನ್ನೂ ಓದಿ: ರಾಜಧಾನಿಯಲ್ಲಿ ಯಾವುದೇ ಸಮಸ್ಯೆ ಇಲ್ಲದೇ ಮತದಾನ ಆರಂಭ: ತುಷಾರ್ ಗಿರಿನಾಥ್

https://youtu.be/DbyxeBZAkXM?si=QmjyFhbF24A752pJ

ಯಾವುದಾರೋಂದು ಕೆಲಸ ಹಾಗಿಲ್ಲ ಎಂದರೆ ಅದನ್ನ ಕೇಳಬೇಕು ಎಂದರೆ ವೋಟ್ ಹಾಕಬೇಕು, ವೋಟ್ ಹಾಕಿ ಕೇಳಿದರೆ ಅದ4ರ ಬೆಲೆ ಜಾಸ್ತಿ ಇರುತ್ತದೆ ಎಂದ ಗಣೇಶ್ ಅವರು ಹೇಳಿದ್ದಾರೆ. ಇದನ್ನೂ ಓದಿ: ಮದುಮಗಳಿಂದ ಮೊದಲ ಮತದಾನ: ಹಸೆಮಣೆ ಏರುವ ಮುನ್ನ ಮತಯಾಚನೆ

https://youtu.be/FoIoyjlVOkA?si=X_oTmVWVLVzdnfDu
Share with Friends
author avatar
News Desk