EntertainmentLatestರಾಷ್ಟ್ರೀಯ-National

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಭೋಜಪುರಿ ನಟಿ ಅಮೃತಾ ಪಾಂಡೆ

ಭೋಜಪುರಿಯ (Bojpuri) ಖ್ಯಾತ ನಟಿ ಅಮೃತಾ ಪಾಂಡೆ (Amruta Pande) ಅವರು ನೇಣು ಹಾಕಿಕೊಂಡು ಶಾಕ್ ನೀಡಿದ್ದಾರೆ.

ಅವರ ಇಡೀ ಕುಟುಂಬ ಮದುವೆಯ ಸಡಗರದಲ್ಲಿ ಸಂಭ್ರಮಿಸುತ್ತಿದ್ರೆ ಇತ್ತ ನಟಿ ಸಾವನ್ನಪ್ಪಿದ್ದಾರೆ. ಅಮೃತಾ ಅವರು ಮನೆಯಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾಗಲ್ಪುರಕ್ಕೆ ಬಂದಿದ್ದರು. ಇದೇ ವೇಳೆ ಅಪಾರ್ಟ್ಮೆಂಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

https://youtu.be/BNwwXuWwJxU?si=E8Lv09ztEPDDger2

ಸಾವಿಗೂ ಮುನ್ನ ಅವರು ತಮ್ಮ ವಾಟ್ಸ್ಪ್ ಸ್ಟಟ್ಸ್‌ಸ್‌ (Watssp Status) ಹಾಕಿದ್ದು, ಅದು ಅನುಮಾನ ಮೂಡಿಸುವಂತಿತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಅವರು ಸ್ಟೇಟಸ್ ಹಾಕಿದ ಒಂದು ಗಂಟೆ ನಂತರ ಅವರು ಶವವಾಗಿ ಪತೆಯಾಗಿದ್ದಾರೆ. ಇದನ್ನೂ ಓದಿ: ಶ್ರೀನಿವಾಸ ಪ್ರಸಾದ್ ಅವರ ಅಂತ್ಯಕ್ರಿಯೆ ಮಂಗಳವಾರ

ಅಮೃತಾ ಅವರು ಅವನ ಜೀವನ 2 ದೋಣಿಯಲ್ಲಿ ನಡೆಯುತ್ತಿದೆ. ನನ್ನ ಜೀವನವನ್ನು ಕೊನೆಗೊಳಿಸುವ ಮೂಲಕ, ಅವನಿಗೆ ಸುಗಮ ದಾರಿ ಮಾಡಿಕೊಡುವೆ ಎಂದು ವಾಟ್ಸಪ್ ಸ್ಟೇಟಸ್‌ನಲ್ಲಿ ಬರೆದುಕೊಂಡಿದ್ದಾರೆ. . ಲವ್ ಬ್ರೇಕ್ ಅಪ್ ಸಾವಿಗೆ ಕಾರಣ ಎನ್ನಲಾಗುತ್ತಿದೆ. ಇದನ್ನೂ ಓದಿ: ಬಿಜೆಪಿ ಸಂಸದ ವಿ.ಶ್ರೀನಿವಾಸ್ ನಿಧಾನ

https://youtu.be/hUI_GuBNXgY?si=VEFvHBGzf-9DXvph

ಸದ್ಯ ಪೊಲೀಸರು ದೂರು ದಾಕಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಛತೀಸ್‌ಗಢದಲ್ಲಿ ಭೀಕರ ಅಪಘಾತ – 23 ಮಂದಿಗೆ ಗಾಯ , 9 ಮಂದಿ ಸಾವು

Share with Friends
author avatar
News Desk