Latestಬೆಂಗಳೂರು-Bengaluruರಾಜ್ಯ-Karnataka

ಇಂದು SSLC ಫಲಿತಾಂಶ ಪ್ರಕಟ

ಬೆಂಗಳೂರು: ಕಳೆದ ಮಾರ್ಚ್-ಏಪ್ರಿಲ್‌ನಲ್ಲಿ (March-April) ನಡೆದಿದ್ದ ಎಸ್‌ಎಸ್‌ಎಲ್‌ಸಿ (SSLC) ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.

ಮಾ.25ರಿಂದ ಏ.6ರವರೆಗೆ ಪರೀಕ್ಷೆಗಳು ನಡೆದಿತ್ತು. ಸುಮಾರು 8.20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಫಲಿತಾಂಶ ಇಂದು ಲಭ್ಯವಾಗಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಚೇರಿಯಲ್ಲಿ ಬೆಳಗ್ಗೆ 10:30ಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಭೇಟಿ ನೀಡಿದ ಮಾಲ್ಡೀವ್ಸ್ ವಿದೇಶಾಂಗ ಸಚಿವ

https://youtu.be/XMh0gUEtwQ4?si=Hrh19GZiokYueWw-

ಶಿಕ್ಷಣ ಇಲಾಖೆ ಅಧಿಕಾರಿಗಳ ಸುದ್ದಿಗೋಷ್ಠಿ ಬಳಿಕ ಇಲಾಖೆ ವೆಬ್‌ಸೈಟ್ https://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಇದನ್ನೂ ಓದಿ: ದೇವೇಗೌಡ, ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಜೆಡಿಎಸ್ ಕೋರ್ ಕಮಿಟಿ ಸಭೆ

https://youtu.be/Hv8A55wcj-Q?si=_oyZPuxncc91u0z4

ಮಾ.25ರಿಂದ ಏ.6ರವರೆಗೆ ಪರೀಕ್ಷೆಗಳು ನಡೆದಿತ್ತು. ಸುಮಾರು 8.20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇಂದು ಫಲಿತಾಂಶ ಲಭ್ಯವಾಗಲಿದೆ. ಇದನ್ನೂ ಓದಿ: ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್‌ಯಿಟ್ಟು ಚಿತ್ರೀಕರಣಕ್ಕೆ ಯತ್ನ-ಪೊಲೀಸರಿಂದ ಅಪ್ರಾಪ್ತನ ಬಂಧನ

Share with Friends
author avatar
News Desk