Latestಬೆಂಗಳೂರು-Bengaluruರಾಜ್ಯ-Karnataka

ಬೆಂಗಳೂರು ವಿಮಾನ ನಿಲ್ದಾಣ ಅತ್ಯಂತ ಸ್ವಚ್ಛ ನಿಲ್ದಾಣ ಹೆಗ್ಗಳಿಕೆಗೆ ಪಾತ್ರ

ಬೆಂಗಳೂರು: ರಾಜ್ಯದ ಕೆಂಪೇಗೌಡ ಇಂಟರ್‌ ನ್ಯಾಷನಲ್‌ (Kempegowda International Airport) ವಿಮಾನ ನಿಲ್ದಾಣ ಅತ್ಯಂತ ಸ್ವಚ್ಛ ನಿಲ್ದಾಣ (Cleanest) ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ವಿಶ್ವದ ಅತ್ಯುನ್ನತ ಪ್ರಶಸ್ತಿಯಾದ ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಪೋರ್ಟ್ ಅವಾರ್ಡ್ಸ್‌, ಭಾರತ ಮತ್ತು ದಕ್ಷಿಣ ಏಷ್ಯಾದಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ದೊರೆತಿದೆ.

ವಿಶ್ವದ ಅತ್ಯುನ್ನತ ಪ್ರಶಸ್ತಿಯಾದ ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಪೋರ್ಟ್ ಅವಾರ್ಡ್ಸ್‌, ಭಾರತ ಮತ್ತು ದಕ್ಷಿಣ ಏಷ್ಯಾದಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ದೊರೆತಿದೆ. ಈ ಬಗ್ಗೆ ಬೆಂಗಳೂರಿನ ವಿಮಾನ ನಿಲ್ದಾಣ ತಮ್ಮ ಎಕ್ಸ್‌ನಲ್ಲಿ ಹಂಚಿಕೊಂಡಿದೆ.

ಏಕ್ಸ್‌ನಲ್ಲೇನಿದೆ?
ಬೆಂಗಳೂರು ವಿಮಾನ ನಿಲ್ದಾಣದ ಖಾತೆಯು ವಿಮಾನ ನಿಲ್ದಾಣವನ್ನು ಸ್ವಚ್ಛವಾಗಿಡಲು ಅಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರಿಗೂ ನಾವು ಧನ್ಯವಾದ ಮತ್ತು ಸಂಭ್ರಮಿಸುತ್ತೇವೆ ಎಂದು ಹೇಳಿ ಈ ವಿಷಯವನ್ನು ಹಂಚಿಕೊಂಡಿದೆ.

Share with Friends
author avatar
News Desk