Latestಬೆಂಗಳೂರು-Bengaluruರಾಜ್ಯ-Karnataka

ವಾಲ್ಮೀಕಿ ನಿಗಮ ಹಗರಣ – ಎಫ್‌ಐಆರ್‌ ದಾಖಲಿಸಿಕೊಂಡ ಸಿಬಿಐ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಕೋಟ್ಯಂತರ ರೂಪಾಯಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (CBI) ಎಫ್‌ಐಆರ್‌ ದಾಖಲಿಸಿದೆ.

ಯೂನಿಯನ್ ಬ್ಯಾಂಕ್‌ (Union Bank) ಹಿರಿಯ ಅಧಿಕಾರಿಗಳ ಪತ್ರದ ಅನ್ವಯ ಬ್ಯಾಂಕಿನ ಮೂವರು ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲು ಮಾಡಿದೆ. ಇದನ್ನೂ ಓದಿ: ಇಂದಿರಾ ಗಾಂಧಿಯನ್ನು ಹತ್ಯೆಗೈದ ಅಂಗರಕ್ಷಕನ ಪುತ್ರನಿಗೆ ಜಯ

https://youtu.be/Sx7PrNp35Is?si=_r0gIGnCAUjaNaJu


ಬೆಂಗಳೂರು ಪೂರ್ವ ವಲಯದ ಡಿಜಿಎಂ ಜೆ. ಮಹೇಶ್ ಎಂಬುವವರು ಸರ್ಕಾರಿ ಅಧಿಕಾರಿಗಳು,‌ ಜನಪ್ರತಿನಿಧಿಗಳು, ಖಾಸಗಿ ವ್ಯಕ್ತಿಗಳು ಶಾಮೀಲಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಇದನ್ನೂ ಓದಿ: ಸುಧಾಕರ್‌ಗೆ ಗೆಲುವು, ಪ್ರದೀಪ್ ಈಶ್ವರ್ ಮನೆಯ ಮೇಲೆ ಕಲ್ಲು ತೂರಾಟ

https://youtu.be/bJ8aWd95gqc?si=Bz9zsDUcksp5WSSL

ಸದ್ಯ ವಿಶೇಷ ತನಿಖಾ ತಂಡ (SIT) ಈ ಕೇಸ್ ಸಿಬಿಐಗೆ ವರ್ಗಾವಣೆ ಆಗುವ‌ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ರಾಜ್ಯ ಸರ್ಕಾರ ತನಿಖೆಯನ್ನು ಎಸ್ಐಟಿ ವರ್ಗಾವಣೆ ಮಾಡಲು ನಿರಾಕರಿಸಿದ್ದೆ ಆದಲ್ಲಿ ಸಿಬಿಐ ಕೋರ್ಟ್ ಮೊರೆ ಹೋಗುವ ಸಾಧ್ಯತೆಯಿದೆ. ಇದನ್ನೂ ಓದಿ: ಪ್ರಧಾನಿ ಅಭ್ಯರ್ಥಿಯನ್ನು ನಾವು ನಿರ್ಧರಿಸುತ್ತೇವೆ: ಉದ್ಧವ್‌ ಠಾಕ್ರೆ

https://youtu.be/bJ8aWd95gqc?si=Zy_ZlIxJi9nn77Aa
Share with Friends
author avatar
News Desk