EntertainmentLatestಸ್ಯಾಂಡಲ್​ವುಡ್-Sandalwood

ಮಾಧವನ್ ಜೊತೆ ಕಾಣಿಸಿಕೊಂಡ ಮೇಘಾ ಶೆಟ್ಟಿ: ಸೆಲ್ಫಿ ವೈರಲ್‌

ಜೊತೆ ಜೊತೆಯಲ್ಲಿ ಸೀರಿಯಲ್‌ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟು ಖ್ಯಾತಿ ಪಡೆದ ನಟಿ ಮೇಘಾ ಶೆಟ್ಟಿ(Megha Shetty) ಸ್ಯಾಂಡಲ್‌ವುಡ್‌ನ ಬೇಡಿಕೆ ನಟಿಯಾಗಿದ್ದಾರೆ. ಇದೀಗ ಅವರು ಬುಹುಭಾಷಾ ನಟ ಆರ್‌. ಮಾಧವನ್‌ (Madhavan) ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಈ ಬೆನ್ನಲ್ಲೇ, ನಟಿ ತಮಿಳು ಸಿನಿಮಾ ಮಾಡ್ತಿದ್ದಾರಾ? ಎಂಚ ಚರ್ಚೆ ಶುರುವಾಗಿದೆ.

ಅದ್ಭುತ ನಟನೊಂದಿಗೆ ಚರ್ಚೆ ಮಾಡುತ್ತಾ ಸಮಯ ಕಳೆದೆ. ಒಂದೊಳ್ಳೆಯ ಕಲಿಕೆಯ ಅನುಭವ ಎಂದು ನಟಿ ಬರೆದುಕೊಂಡಿದ್ದಾರೆ. ಸದ್ಯ ನಟಿಯ ಪೋಸ್ಟ್ ವೈರಲ್ ಆಗ್ತಿದ್ದಂತೆ ನೆಟಿಗರು ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ.

https://youtu.be/EN_1kRxjo-4?si=xJrUARhUfSMLZRrX

ಅಂದಹಾಗೆ, ‘ಆಪರೇಷನ್ ಲಂಡನ್ ಕಫೆ’ ಸಿನಿಮಾ ಹಲವು ಭಾಷೆಗಳಲ್ಲಿ ಮೂಡಿ ಬಂದಿದೆ. ಪ್ರಜ್ವಲ್ ದೇವರಾಜ್ ಜೊತೆ ಚೀತಾ, ವಿನಯ್ ರಾಜ್‌ಕುಮಾರ್ ಜೊತೆ ಗ್ರಾಮಾಯಣ ಸೇರಿದಂತೆ ಹಲವು ಚಿತ್ರಗಳು ಮೇಘಾ ಶೆಟ್ಟಿ ಕೈಯಲ್ಲಿವೆ.

Share with Friends
author avatar
News Desk