Latestರಾಜ್ಯ-Karnataka

ನಟ ದರ್ಶನ್ ಗೆಳತಿ ಪವಿತ್ರಾಗೌಡ ಪೊಲೀಸರ ವಶಕ್ಕೆ

ಪವಿತ್ರ ಗೌಡ ಪೊಲೀಸ್​ ವಶಕ್ಕೆ: ಬೆಂಗಳೂರಿನಲ್ಲಿ ನಟ ದರ್ಶನ್ ಗೆಳತಿ ಪವಿತ್ರಾಗೌಡರನ್ನು ಆರ್​​.ಆರ್​.ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ನಟ ದರ್ಶನ್ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದರೆ.

ಕೊಲೆ ಪ್ರಕರಣದಲ್ಲಿ ಪೊಲೀಸರು ನಟ ದರ್ಶನ್ ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಬೆಳವಣಿಗೆ ನಡೆದಿದೆ. ಬೆಂಗಳೂರಿನಲ್ಲಿ ನಟ ದರ್ಶನ್ ಗೆಳತಿ ಪವಿತ್ರಾಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರ್​​.ಆರ್​.ನಗರ ಠಾಣೆಯ ಪೊಲೀಸರು ಪವಿತ್ರಾಗೌಡಳನ್ನು ವಶಕ್ಕೆ ಪಡೆದಿದ್ದಾರೆ.

ಸದ್ಯದ ಬ್ರೇಕಿಂಗ್‌ ಸುದ್ದಿ, ಹೆಚ್ಚಿನ ಮಾಹಿತಿ ಅಪ್ಡೇಟ್‌ ಮಾಡಲಾಗುತ್ತದೆ.

Share with Friends
author avatar
News Desk