Latestರಾಷ್ಟ್ರೀಯ-National

ಮುಂದುವರಿದ ಬಾಂಬ್‌ ಬೆದರಿಕೆ- ದೆಹಲಿಯಿಂದ ದುಬೈಗೆ ಹೊರಟಿದ್ದ ವಿಮಾನಕ್ಕೆ ಬೆದರಿಕೆ

ನವದೆಹಲಿ: ದೆಹಲಿಯಿಂದ (Delhi) ದುಬೈಗ್‌ ತೆರಳುತ್ತಿದ್ದ ವಿಮಾನಕ್ಕೆ (Dubai Flight) ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಬೆಳಗ್ಗೆ 9:35ಕ್ಕೆ ಐಜಿಐ ವಿಮಾನ ನಿಲ್ದಾಣದ DIAL ಕಚೇರಿಗೆ, ದೆಹಲಿಯಿಂದ ದುಬೈ ಹೋಗಬೇಕಿದ್ದ ವಿಮಾನದೊಳಗೆ ಬಾಂಬ್ ಇಡಲಾಗಿದೆ ಎಂದು ಇಮೇಲ್ ಬಂದಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

https://youtu.be/N2-OdvZAPc0?si=ADWWEVpqBAmqtRuI

ವಿಮಾನವನ್ನು ಪರಿಶೀಲಿಸಿದಾಗ ಯಾವುದೇ ಬಾಂಬ್ ಪತ್ತೆಯಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ಮೈಸೂರಿಗೆ ನಟ ದರ್ಶನ್; ಹೋಟೆಲ್‌ ಸೇರಿದಂತೆ ಹಲವೆಡೆ ಸ್ಥಳ ಮಹಜರು

Share with Friends
author avatar
News Desk