Latestಬೆಂಗಳೂರು-Bengaluruರಾಜ್ಯ-Karnataka

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ 17ರ ಯುವಕನ ಬರ್ಬರ ಹತ್ಯೆ!

ಬೆಂಗಳೂರು: 17 ವರ್ಷದ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಗಂಗಮ್ಮ ಗುಡಿ (Gangamma Gudi Police) ಪೊಲೀಸ್ ಠಾಣಾ ವ್ಯಾಪ್ತಿಯ ವೈಮ್ಯಾಕ್ಸ್ ಸರ್ಕಲ್ ಬಳಿ ಘಟನೆ ನಡೆದಿದೆ.

ಮಂಜುನಾಥ್ ಕೊಲೆಯಾದ ಯುವಕ. ತಡರಾತ್ರಿ ವೈಮ್ಯಾಕ್ಸ್ ವೃತ್ತದ ಬಳಿ ಬಂದಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಸದ್ಯ ಸ್ಥಳಕ್ಕೆ ಗಂಗಮ್ಮ ಗುಡಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಶುರು

https://youtu.be/fdYx_ugxxCQ?si=ouGNNnDqCbIv1-An

ಯುವಕನ ಭೀಕರ ಕೊಲೆ ನಿಖರ ಕಾರಣ ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರಿನ ಗಂಗಮ್ಮ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಜೈಲಿನ ಸೆಕ್ಯುರಿಟಿ ಸೆಲ್‍ನಲ್ಲಿ ದರ್ಶನ್ – ಇಂದು ಕೋರ್ಟ್‍ನಲ್ಲಿ ಅರ್ಜಿ ವಿಚಾರಣೆ

https://youtu.be/mluduqVISA0?si=c-i5Tf57MImZZKUR

ಸದ್ಯ ಯುವಕನ ಕೊಲೆಗೆ ನಿಖರ ಕಾರಣ ತಿಳಿದು ಬವಂದಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share with Friends
author avatar
News Desk