Latestರಾಷ್ಟ್ರೀಯ-National

ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಬಂಧನ – ಸಿಬಿಐಗೆ ಒಪ್ಪಿಸಿದ ನ್ಯಾಯಾಲಯ

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಸಿಎಂ ಮತ್ತು ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Aravind kerziwal) ಅವರನ್ನು ಸಿಬಿಐ ಬಂಧಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮಂಜೂರು ಮಾಡುವುದಕ್ಕೆ ಹೈಕೋರ್ಟ್‌ ತಡೆಯಾಜ್ಞೆ ಪ್ರಶ್ನಿಸಿ ಕೇಜ್ರಿವಾಲ್‌, ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಇದಕ್ಕೆ ಕೆಲವೇ ಗಂಟೆಗಳ ಮುಂಚೆ ಕೇಜ್ರಿವಾಲ್‌ ಅವರನ್ನು ಸಿಬಿಐ ಬಂಧಿಸಿದೆ.

https://youtu.be/97Xqp_kxIBQ?si=-w_9yUwNxMGBmneG

ಮದ್ಯ ನೀತಿ ಪ್ರಕರಣದಲ್ಲಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ನೊಳಗೆ ಸಿಬಿಐನಿಂದ ಬಂಧಿಸಲಾಯಿತು. ಇದನ್ನೂ ಓದಿ: 2 ನೇ ಬಾರಿಗೆ ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

https://youtu.be/OvXrOZlPR8I?si=aVsFWjM1tjQW78U4

Share with Friends
author avatar
News Desk