VideosWeatherಬೆಂಗಳೂರು-Bengaluruರಾಜ್ಯ-Karnataka

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮುಂದಿನ 2 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಸಲಿಕಾನ್‌ ಸಿಟಿ ಬೆಂಗಳೂರು ಸೇರಿ ಮುಂಗಾರು ಚುಕುರುಗೊಂಡಿದ್ದು, ಉತ್ತಮ ಮಳೆಯಾಗುತ್ತಿದೆ. ಮಂದಿನ 2 ಗಂಟೆಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Heavy Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.

ಮಿಂಚು ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ ದಾವಣಗೆರೆ ,ಚಿತ್ರದುರ್ಗ, ಹಾಸನ, ತುಮಕೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

https://youtu.be/xQiZESZuqCc?si=zFPdslX4P7f_Sb3y

ಗಾಳಿಯ ವೇಗವೂ ಗಂಟೆಗೆ 30 ರಿಂದ 40 ಕಿ.ಮೀ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ರಾಜ್ಯದಲ್ಲಿ ಡೆಂಗ್ಯೂಗೆ ಬಲಿಯಾದವರ ಮಾಹಿತಿ ನೀಡಲು ಸೂಚನೆ

https://youtu.be/niObymtMtc0?si=OBlkekEMzy-o6PxW

ಇನ್ನೂ ಬೆಂಗಳೂರಿನಲ್ಲಿ ಬೆಳ್ಳಗಿಂದಲೂ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ.

Share with Friends
author avatar
News Desk