Latestರಾಷ್ಟ್ರೀಯ-National

ಹತ್ರಾಸ್‌ ಕಾಲ್ತುಳಿತ ಪ್ರಕರಣ: ವರದಿ ಸಲ್ಲಿಸಿದ ಎಸ್‌ಐಟಿ

ಲಕ್ನೋ: ಹತ್ರಾಸ್‌ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೆಶ (Uttar Pradesh) ಸರ್ಕಾರಕ್ಕೆ ವಿಶೇಷ ತನಿಖಾ ತಂಡ (SIT) ವರದಿ ಸಲ್ಲಿಸಿದೆ ಎಂದು ಹಿರಿ ಅಧಿಕಾರಿಯಿಬ್ಬರು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ 90 ಕ್ಕೂ ಹೆಚ್ಚು ಹೇಳಿಕೆಗಳನ್ನು ದಾಖಲಿಸಿಕೊಂಡಿತ್ತು. ಅಲಹಾಬಾದ್‌ ಹೈಕೋರ್ಟನ್‌ ನಿವೃತ್ತ ನ್ಯಾಯಮೂಋತಿ ಬ್ರಿಜೇಶ್‌ ಕುಮಾರ್‌ ಶ್ರೀವಾಸ್ತವ ಮತ್ತು ನಿವೃತ್ತ ಐಪಿಎಸ್‌ ಹೇಮಂತ್‌ ರಾವ್‌ ನೇತೃತ್ವದ ಅಯೋಗವು ಕಾಲ್ತುಳಿತ ಪ್ರಕರಣ ತನಿಣೆ ನಡೆಸುತ್ತಿದೆ. ಇದನ್ನೂ ಓದಿ: ಗ್ರಾಮ ಪಂಚಾಯ್ತಿಯಲ್ಲಿ ಅವ್ಯವಹಾರ: ಒಟ್ಟಾದ ಬಿಜೆಪಿ, ಕಾಂಗ್ರೆಸ್​ ಸದಸ್ಯರು

https://youtu.be/Z9guiREBeLU?si=Hm41Y14cYBFYfEUi

ಜುಲೈ 2 ರಂದು ಹತ್ರಾಸ್‌ನ ಫೂಲರಾಯ್‌ ಗ್ರಾಮದಲ್ಲಿ ನಡೆದ ಸತ್ಸಂಗದ ವೇಳೆ ಕಾಲ್ತುಳಿತ ಸಂಭವಿಸಿತ್ತು. ಈ ಘಟನೆಯಲ್ಲಿ ಮಕ್ಕಳು ಮತ್ತು ಮಹಿಳೆಯರು ಸೇರಿ 121 ಮಂದಿ ಮೃತಪಟ್ಟಿದ್ದರು.ಇದನ್ನೂ ಓದಿ: ಮುಡಾ ಹಗರಣ: ಮೈಸೂರಿನಲ್ಲಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

https://youtu.be/3EjLAOOE9Ss?si=Y8gwnR7y3e8p5QFW
Share with Friends
author avatar
News Desk