Crime NewsLatestTop Storiesರಾಷ್ಟ್ರೀಯ-National

ಭವನಿ ರೇವಣ್ಣಗೆ ಮಹಿಳೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ನೋಟಿಸ್‌ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ (Bhavani Revanna) ಅವರಿಗೆ ಸುಪ್ರೀಂ ಕೋರ್ಟ್‌ (Supreme Court) ನೋಟಿಸ್‌ ಜಾರಿ ಮಾಡಿ ಶಾಕ್‌ ನೀಡಿದೆ.

ಕಿಡ್ನ್ಯಾಪ್‌ ಕೇಸ್‌ನಲ್ಲಿ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಎಸ್‌ಐಟಿ (SIT) ಅಧಿಕಾರಿಗಳು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಬುಧವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಭವಾನಿ ರೇವಣ್ಣಗೆ ನೋಟಿಸ್‌ ನೀಡಿದೆ. ಇದನ್ನೂ ಓದಿ: ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು: ಸುಪ್ರೀಂ ತೀರ್ಪು

https://youtu.be/jwlnFvv71rk?si=Hu2obA5RBMEdtRWF

ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಭವಾನಿಗೆ ನೋಟಿಸ್‌ ಜಾರಿ ಮಾಡಿದೆ. ನ್ಯಾ.ಸೂರ್ಯಕಾಂತ್‌ ನೇತೃತ್ವದ ದ್ವಿಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿ ನೋಟಿಸ್‌ ಜಾರಿ ಮಾಡಿದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಹಾಲಿನ ಟ್ಯಾಂಕರ್‌ಗೆ ಬಸ್‌ ಡಿಕ್ಕಿ- 18 ಮಂದಿ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

https://youtu.be/KYJE8fRBzQE?si=vd3zcKsxECNIlLm2
Share with Friends
author avatar
News Desk