Crime NewsLatestಬೆಳಗಾವಿ-Belagaviರಾಜ್ಯ-Karnataka

2 ವರ್ಷದ ಮಗು ಆಟವಾಡುತ್ತಾ ಸಂಪ್‍ಗೆ ಬಿದ್ದು ದುರ್ಮರಣ

ಬೆಳಗಾವಿ: ಆಟವಾಡುತ್ತಾ ಸಂಪ್‍ಗೆ (Sump) ಬಿದ್ದು 2 ವರ್ಷದ ಮಗು ಸಾವನ್ನಪ್ಪಿರುವ ದುರ್ಘಟನೆ ನಗರದ (Belagavi) ಕಂಗ್ರಾಳ ಗಲ್ಲಿಯಲ್ಲಿ ನಡೆದಿದೆ.

ಸಾಯೀಶಾ ಎಂದು ಮೃತಮಗುವನ್ನು ಗುರುತಿಸಲಾಗಿದೆ. ಆಟವಾಡುತ್ತಿದ್ದ ಮಗು ಕಾಣೆಯಾಗಿತ್ತು. ಬಳಿಕ ಮಗುವಿಗಾಗಿ ಹುಡುಕಾಟ ಮಗು ಕಾಣದೆ ಇದ್ದಾಗ ಸಂಪ್ ತೆರೆದು ನೋಡಿದಾಗ ಮಗು ಬಿದ್ದಿರುವುದು ಕಂಡಿದೆ. ಕೂಡಲೇ ಮಗುವನ್ನು ಮಗುವನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಆಸ್ಪತ್ರೆಗೆ ಕರೆತರುವ ಮುನ್ನವೇ ಮಗು ಸಾವಿಗೀಡಾಗಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಇದನ್ನೂ ಓದಿ: ಇಂದಿನಿಂದ ಮೇ 30ರವರೆಗೆ ಬೆಂಗಳೂರು ಸೇರಿದಂತೆ ದಕ್ಷಿಣ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಬ್ರೇಕ್!

https://youtu.be/qIZIu4LLwig?si=PVOdbCEFxn-rint1

ಖಡೇ ಬಜಾರ್ ಪೊಲೀಸ್ (Khade Bazaar Police) ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ಇಂದು ಸಂಜೆ ಅಪ್ಪಳಿಸಲಿದೆ ರೆಮಲ್ ಚಂಡಮಾರುತ

https://youtu.be/mFW5FIJPxS4?si=Zl_-4sudpAEI5Rf5
Share with Friends
author avatar
News Desk