Crime NewsLatestಚುನಾವಣೆ-Electionಬಾಗಲಕೋಟೆರಾಜ್ಯ-Karnataka

ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಸಿಬ್ಬಂದಿಗೆ ಹೃದಯಾಘಾತ- ಶಿಕ್ಷಕ ದುರ್ಮರಣ

ಬಾಗಲಕೋಟೆ: ಚುನಾವಣಾ (loka Sabha Election) ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ ಘಟನೆ ಮುಧೋಳದಲ್ಲಿ (Mudol) ನಡೆದಿದೆ.

ಮೃತ ಸಿಬ್ಬಂದಿಯನ್ನು ಗೋವಿಂದಪ್ಪ ಎಂದು ಗುರುತಿಸಲಾಗಿದೆ. ಚುನಾವಣಾ ಕರ್ತವ್ಯಕ್ಕೆ ತೆರಳಲು ಬಸ್ ನಿಲ್ದಾಣದ ಗೇಟ್ ಬಳಿ ಬಂದಿದ್ದ ವೇಳೆ ಅವರಿಗೆ ಹೃದಯಾಘಾತವಾಗಿದೆ. ಈ ವೇಳೆ ಅವರು ಸ್ಥಳದಲ್ಲೇ ಕುಸಿದು ಬಿದ್ದು ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣನನ್ನು ಬಂಧಿಸುವಂತೆ “ಕೈ” ಕಾರ್ಯಕತೆಯರು ಅಗ್ರಹಿಸಿ ಪ್ರತಿಭಟನೆ

https://youtu.be/6pZh0UjUGDM?si=zSdv_DSxzyEEG0ay

ಜಮಖಂಡಿ ತಾಲೂಕಿನ ಮೈಗೂರು ಪ್ರಾಥಮಿಕ ಶಾಲೆ ಮತಗಟ್ಟೆಗೆ ಗೋವಿಂದಪ್ಪ ಅವರು ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಮೃತರು ಮುಧೋಳದ ಬಿದರಿ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ರೇಪ್ ಮಾಡಿದ್ದು, ರೇವಣ್ಣ ಅಲ್ಲ, ಪ್ರಜ್ವಲ್ – ಸಂತ್ರಸ್ತೆಯ ಸ್ಫೋಟಕ ಹೇಳಿಕೆ

Share with Friends
author avatar
News Desk