LatestWeatherಬೆಂಗಳೂರು-Bengaluruರಾಜ್ಯ-Karnataka

ಬೆಂಗಳೂರಲ್ಲಿ ಸುರಿದ ಮಳೆಗೆ ಬೆನ್ನು ಮೂಳೆ ಮುರಿದುಕೊಂಡ ಟೆಕ್ಕಿ

ಬೆಂಗಳೂರು: ರಾಜ್ಯದಲ್ಲಿ ಎಲ್ಲೆಡೆ ಮಳೆ (Rain) ಸುರಿದಿದ್ದು, ಸುರಿದ ಮಳೆಗೆ ಟೆಕ್ಕಿಯೋಬ್ಬರು (Software) ಬೆನ್ನು ಮೂಳೆ(Spinal Cord) ಮುರಿದುಕೊಂಡಿರುವ ಘಟನೆ ಸಿ.ವಿ ರಾಮನ್ ನಗರದ ನಾಗವಾರಪಾಳ್ಯದ 2ನೇ ಕ್ರಾಸ್ ನಲ್ಲಿ ನಡೆದಿದೆ.

ಐಟಿ ಕಂಪನಿ ಉದ್ಯೋಗಿಯಾಗಿದ್ದ 26 ವರ್ಷದ ರವಿಕುಮಾರ್ ಗಾಯಾಳು ಐಟಿ ಕಂಪನಿಯಲ್ಲಿ ಉದ್ಯೋಗಿಯಗಿದ್ದಾರೆ. ರಸ್ತೆಯಲ್ಲಿ ಹೋಗುವಾಗ ಮರದ ಕೊಂಬೆ ಮೈ ಮೇಲೆ ಬಿದ್ದ ಪರಿಣಾಮ ಸ್ಪೈನಲ್ ಕಾರ್ಡ್ ಮುರಿದುಕೊಂಡಿದ್ದಾರೆ. ಇದನ್ನೂ ಓದಿ:ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

https://youtu.be/2xXPei1QvXY?si=l7kYFWQ4Bm8Bi9ZC

ಬಿಬಿಎಂಪಿ ಉಸ್ತುವಾರಿಯಲ್ಲಿ ಗಾಯಾಳು ರವಿಕುಮಾರ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: KOMUL ನೇಮಕಾತಿ ಹಗರಣದಲ್ಲಿ ಶಾಸಕ ನಂಜೇಗೌಡ ಸೇರಿ ಪ್ರಭಾವಿ ನಾಯಕರ ವಿರುದ್ಧ ತನಿಖೆಗೆ ಪತ್ರ

https://youtu.be/IQHIqgFhrRc?si=9FAuvQoiQe0U_A79

Share with Friends
author avatar
News Desk