
ಕರಾವಳಿ ಚಿತ್ರದ ವಿವಾದಕ್ಕೆ ಬೇಸರ ವ್ಯಕ್ತಪಡಿಸಿ ಕ್ಷಮೆಯಾಚಿಸಿದ ನಟ ರಾಜ್ ಬಿ. ಶೆಟ್ಟಿ!
ಪ್ರಜ್ವಲ್ ದೇವರಾಜ್ ಹಾಗೂ ರಾಜ್ ಬಿ. ಶೆಟ್ಟಿ ಅಭಿನಯದ, ಗುರುದತ್ ಗಾಣಿಗಾ ನಿರ್ದೇಶನದ ‘ಕರಾವಳಿ’ ಸಿನಿಮಾ ಬಿಡುಗಡೆ ಸನಿಹದಲ್ಲೇ ವಿವಾದಕ್ಕೀಡಾಗಿದ್ದು, ಟ್ರೈಲರ್ ಲಾಂಚ್ ವೇಳೆ ನಡೆದ ಗಲಾಟೆ ಹಾಗೂ ಆಪಾದನೆಗಳ ಕುರಿತು ನಟ ರಾಜ್ ಬಿ. ಶೆಟ್ಟಿ ಇನ್ಸ್ಟಾಗ್ರಾಮ್ ವಿಡಿಯೋ ಮೂಲಕ ಬೇಸರ ವ್ಯಕ್ತಪಡಿಸಿ ಕ್ಷಮೆ ಕೇಳಿದ್ದಾರೆ. ಆದರೆ ಬಿಡುಗಡೆ ಸಮಯ ಸನಿಹ ಬರುತ್ತಿದ್ದಂತೆ ಹಲವಾರು ವಿವಾದದಿಂದ ಸುದ್ದಿ ಆಗಿದೆ. ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ಬಂದು ಗಲಾಟೆ ಮಾಡಿದ್ದರು. ನಿರ್ದೇಶಕ ಹಾಗೂ ಗುರುದತ್ ಗಾಣಿಗಾ ನಡುವೆ ಇದ್ದ ಮನಸ್ಥಾಪ ಬಹಿರಂಗವಾಗಿದ್ದು, ಪರಸ್ಪರರು ಆರೋಪ-ಪ್ರತ್ಯಾರೋಪಗಳನ್ನು ಸಹ ಮಾಡಿಕೊಂಡಿದ್ದಾರೆ.
ಕರಾವಳಿ ಸಿನಿಮಾ ಬಿಡುಗಡೆ ಸನಿಹ ಬರುತ್ತಿದ್ದಂತೆ ಹಲವಾರು ವಿವಾದದಿಂದ ಸುದ್ದಿ ಆಗಿದೆ. ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ಬಂದು ಗಲಾಟೆ ಮಾಡಿದ್ದರು. ನಿರ್ದೇಶಕ ಹಾಗೂ ಗುರುದತ್ ಗಾಣಿಗಾ ನಡುವೆ ಇದ್ದ ಮನಸ್ಥಾಪ ಬಹಿರಂಗವಾಗಿದ್ದು, ಪರಸ್ಪರರು ಆರೋಪಗಳನ್ನು ಸಹ ಮಾಡಿಕೊಂಡಿದ್ದಾರೆ.
