BlogLatestಬೆಂಗಳೂರು-Bengaluru

ಟೋಲ್ ಸಿಬ್ಬಂದಿ ಪುಂಡರ ಹಲ್ಲೆ

ಬೆಂಗಳೂರು : ಮೂವರು ಪುಂಡರ ಕಿರಿಕ್ ಮಾಡಿ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಕೆಂಪೇಗೌಡ ಏರ್ಪೋರ್ಟ್ ರಸ್ತೆಯಲ್ಲಿ ದೇವನಹಳ್ಳಿ ಸಮೀಪದ ಸಾದಹಳ್ಳಿ ಟೋಲ್ ಪ್ಲಾಜಾ ಬಳಿ ನಡೆದಿದೆ.

ಕಳೆದ ರಾತ್ರಿ 11:30 ರ ವೇಳೆಗೆ ಟೋಲ್ ಹಣ ಪಾವತಿಸದೆ ಕಿರಿಕ್ ತೆಗೆದು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದ್ದು ಕೆಂಪೇಗೌಡ ಏರ್ಪೋರ್ಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share with Friends
author avatar
News Desk