ಮುಳಬಾಗಿಲು ತಾಲೂಕು ಕಚೇರಿ ಮುಂಭಾಗವೇ ಗಬ್ಬೆದ್ದು ನಾರುತ್ತಿದೆ ಸಾರ್ವಜನಿಕ ಶೌಚಾಲಯ
ಕೋಲಾರ ಬ್ರೇಕಿಂಗ್: ಮುಳಬಾಗಿಲು ತಾಲೂಕು ಕಚೇರಿ ಮುಂಭಾಗದಲ್ಲಿರುವ ಸಾರ್ವಜನಿಕ ಶೌಚಾಲಯ ಸಂಪೂರ್ಣ ಅವ್ಯವಸ್ಥೆಯ ತಾಣವಾಗಿ ಮಾರ್ಪಟ್ಟಿದ್ದು, ಸ್ವಚ್ಛ ಭಾರತ ಅಭಿಯಾನಕ್ಕೆ ಅವಮಾನವಾಗುವಂತಾಗಿದೆ. ಮುಳಬಾಗಿಲು ತಾಲ್ಲೂಕಿನ ಹೃದಯ ಭಾಗದಲ್ಲಿರುವ
Read More