Latestರಾಜ್ಯ-Karnataka

ರಾಜ್ಯದಲ್ಲಿ ಬರ ಪರಿಸ್ಥಿತಿ : ಜನ್ಮದಿನ ಆಚರಣೆ ಬೇಡ ಎಂದ ಡಿಸಿಎಂ ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ಈ ವರ್ಷದ ತಮ್ಮ ಜನ್ಮದಿನವನ್ನು ಯಾವುದೇ ರೀತಿಯಲ್ಲಿ ಆಚರಿಸದಿರಲು ತೀರ್ಮಾನಿಸಿರುವುದಾಗಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

Read More
Latestರಾಜ್ಯ-Karnataka

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿಧಾನಸೌಧ ಮೆಟ್ಟಿಲುಗಳ ಮೇಲೆ ‘ಸ್ವತಂತ್ರ ಹಬ್ಬ’

ಬೆಂಗಳೂರು, ಆ.5: 79ನೇ ಸ್ವಾತಂತ್ರ್ಯೋತ್ಸವವನ್ನು ಈ ಬಾರಿ ರಾಜ್ಯ ಸರ್ಕಾರ ವಿಭಿನ್ನ ಹಾಗೂ ಅದ್ದೂರಿಯಾಗಿ ಆಚರಿಸಲು ಸಜ್ಜಾಗಿದೆ. ಮೈಸೂರು ದಸರಾ ಮಾದರಿಯಲ್ಲಿ ಸ್ವಾತಂತ್ರ್ಯೋತ್ಸವವನ್ನು ‘ಜನೋತ್ಸವ’ವಾಗಿ ಆಚರಿಸುವ ಉದ್ದೇಶದಿಂದ

Read More
Latestರಾಜಕೀಯ | Politics

ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ತಮ್ಮ

Read More
LatestTop Storiesರಾಜಕೀಯ | Politics

ಬಂಡಾಯ ಎದ್ದವರಿಗೆ ಬಂಡೆ ಪೆಟ್ಟು : ಡಿಕೆಶಿ ಒಂದೇ ಡೈಲಾಗಿಗೆ ಅಸಮಾಧಾನಿತರು ಸೈಲೆಂಟ್..!

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬಳಿಕ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಅಸಮಾಧಾನಿತ ಶಾಸಕರು ಹಾಗೂ ಹಿರಿಯ ನಾಯಕರ ಚಟುವಟಿಕೆಗಳು ಮತ್ತೆ ವೇಗ ಪಡೆದುಕೊಂಡಿವೆ. ಅಸಮಾಧಾನಿತರ

Read More
Entertainmentಸ್ಯಾಂಡಲ್​ವುಡ್-Sandalwood

ರಾಧಿಕಾ ನಾರಾಯಣ್-ಮಿತ್ರ ಅಭಿನಯದ ‘ಮಹಾನ್’ ಚಿತ್ರದ ಫಸ್ಟ್ ಲುಕ್ ರಿಲೀಸ್

ಸಂಪೂರ್ಣ ನ್ಯೂಸ್ ಡೆಸ್ಕ್ : ಕನ್ನಡದಲ್ಲಿ ವಿಭಿನ್ನ ಹಾಗೂ ಸದಭಿರುಚಿಯ ಸಿನಿಮಾಗಳನ್ನು ನಿರ್ದೇಶಿಸಿರುವ ನಿರ್ದೇಶಕ ಪಿ.ಸಿ. ಶೇಖರ್ ಸಾರಥ್ಯದಲ್ಲಿ ಮೂಡಿಬರುತ್ತಿರುವ “ಮಹಾನ್” ಚಿತ್ರದ ಪ್ರಮುಖ ಪಾತ್ರಧಾರಿಗಳಾದ ರಾಧಿಕಾ

Read More
EntertainmentLatest

ಖ್ಯಾತ ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಈಗ ಹೀರೋ : ”ಯಲ್ಲಮ್ಮ” ಚಿತ್ರದ ಫಸ್ಟ್‌ ಲುಕ್‌ ರಿಲೀಸ್

ನ್ಯೂಸ್ ಡೆಸ್ಕ್ : ಭಾರತೀಯ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ **ದೇವಿ ಶ್ರೀ ಪ್ರಸಾದ್ (DSP) ಇದೀಗ ಮೊದಲ ಬಾರಿಗೆ ನಾಯಕ ನಟನಾಗಿ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿದ್ದಾರೆ.

Read More
LatestTop Storiesರಾಷ್ಟ್ರೀಯ-National

ನಟಿ ತ್ರಿಷಾ ಕುರಿತು ಡಬಲ್ ಮೀನಿಂಗ್ ಹೇಳಿಕೆ : ಬಂಧನಕ್ಕೊಳಗಾಗಿದ್ದ ಉದಯನಿಧಿ ಸ್ಟಾಲಿನ್‌ ರಿಲೀಸ್

ಚೆನ್ನೈ, ಆ. 4: ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರಿಗೆ ಮದ್ರಾಸ್ ಹೈಕೋರ್ಟ್‌ನಲ್ಲಿ ಮಹತ್ವದ ರಿಲೀಫ್ ದೊರೆತಿದೆ. ಅವರನ್ನು ನ್ಯಾಯಾಂಗ

Read More
Latestರಾಜಕೀಯ | Politics

19 ನೂತನ ಸಚಿವರಿಗೆ ನಾಳೆಯೊಳಗೆ ಖಾತೆ ಹಂಚಿಕೆಸಾಧ್ಯತೆ

ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಯಾದ 19 ನೂತನ ಸಚಿವರಿಗೆ ಖಾತೆ ಹಂಚಿಕೆ ಕುರಿತ ಕಸರತ್ತು ಅಂತಿಮ ಹಂತ ತಲುಪಿದೆ. ಮುಖ್ಯಮಂತ್ರಿ ನೇತೃತ್ವದಲ್ಲಿ ಹಿರಿಯ ನಾಯಕರೊಂದಿಗೆ ಈ

Read More
LatestTop Storiesರಾಜಕೀಯ | Politics

ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ : ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟನೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೂರವಾಣಿ ಕರೆ ಮಾಡಿ ಮನವಿ ಮಾಡಿದ್ದರೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

Read More
Latestಬೆಂಗಳೂರು-Bengaluru

220ನೇ ಫಲಪುಷ್ಪ ಪ್ರದರ್ಶನಕ್ಕೆ ಲಾಲ್‌ಬಾಗ್ ಸಜ್ಜು; ‘ಗಂಗ ಸಾಮ್ರಾಜ್ಯ ವೈಭವ’ ಥೀಮ್‌ನಲ್ಲಿ ಹೂಗಳ ವೈಭವ

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್ ಮತ್ತೊಮ್ಮೆ ಪುಷ್ಪ ವೈಭವದಿಂದ ಕಂಗೊಳಿಸಲು ಸಜ್ಜಾಗಿದೆ. ತೋಟಗಾರಿಕೆ ಇಲಾಖೆಯ ವತಿಯಿಂದ ಆಯೋಜಿಸಿರುವ 220ನೇ ಫಲಪುಷ್ಪ ಪ್ರದರ್ಶನವು ಈ ಬಾರಿ

Read More