ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಅವರಿಗೆ ಪಿತೃವಿಯೋಗ
ಮಂಡ್ಯ: ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಅವರ ಪಾಂಡೆ ಪಿ.ಎಸ್.ಮಲ್ಲಯ್ಯ(93) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸೋಮವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ಮಂಡ್ಯ
Read More