ಜಮ್ಮು-ಕಾಶ್ಮೀರದ ಎನ್‌ಕೌಂಟರ್‌ನಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಸೇರಿ 3 ಭಯೋತ್ಪಾದಕರ ಹತ್ಯೆ
ಶ್ರೀನಗರ: ಕಾಶ್ಮೀರದ (Kashmir) ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ (Encounter) ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮತ್ತು
Read More