ಛತ್ತೀಸ್‌ಗಢದಲ್ಲಿ ಬಸ್ ಪಲ್ಟಿ – 12 ಮಂದಿ ದುರ್ಮರಣ
ರಾಯ್ಪುರ: ದುರ್ಗ್ ಜಿಲ್ಲೆಯ ಕುಮ್ಹಾರಿ ಪ್ರದೇಶದಲ್ಲಿ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 12 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 14 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Read Moreರಾಯ್ಪುರ: ದುರ್ಗ್ ಜಿಲ್ಲೆಯ ಕುಮ್ಹಾರಿ ಪ್ರದೇಶದಲ್ಲಿ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 12 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 14 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Read Moreಭೋಪಾಲ್: ಮಧ್ಯಪ್ರದೇಶದ ಬೆತುಲ್ ಕ್ಷೇತ್ರದಿಂದ ಮಾಯಾವತಿಯವರ ಬಹುಜನ ಸಮಾಜ ಪಕ್ಷದ ಲೋಕಸಭಾ ಅಭ್ಯರ್ಥಿ ಅಶೋಕ್ ಭಾಲವಿ ಅವರು ಹೃದಯ ಸ್ತಂಭನದಿoದ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಹಿಂದೆ
Read Moreಬೆಂಗಳೂರು: ದ್ವಿತಿಯ ಪಿಯುಸಿ ಪರೀಕ್ಷೆ ಪಲಿತಾಂಶ ಬುಧವಾರ ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ನಡೆಸಿದ ಬಳಿಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
Read Moreಉತ್ತರ ಕನ್ನಡ: ಯುಗಾದಿ ಹಬ್ಬದ ದಿನವೇ ಕಾರೊಂದು ರಸ್ತೆ ಬದಿ ಮಲಗಿದವರ ಮೇಲೆ ಹರಿದ ಪರಿಣಾಮ 7 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿರಸಿ ಕುಮಟಾ ರಸ್ತೆಯ
Read Moreನವದೆಹಲಿ: ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿದ್ದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್
Read Moreಬೆಂಗಳೂರು: ರಾಜಧಾನಿಯಲ್ಲಿ ಕಾಲರಾ ಪ್ರಕರಣಗಳು ಹೆಚ್ಚಾಗುತ್ತಿರುವ ಬಿನ್ನಲೇ ಬೀದಿ ಬದಿ ಹಣ್ಣುಗಳನ್ನು ಕಟ್ ಮಾಡಿ ಮಾರಾಟ ಮಾಡುವುದಕ್ಕೆ ಬಿಬಿಎಂಪಿ ನಿರ್ಬಂಧ ಮಾಡಿದೆ. ಕಳೆದ ಮುರು ತಿಂಗಳುಗಳಿoದ ನಗರದಲ್ಲಿ
Read Moreಲಕ್ನೋ: ಜಗತ್ತು ಎದುರಿಸುತ್ತಿರುವ ವಿವಿಧ ಸಂಕಷ್ಟಗಳ ನಡುವೆ, ಭಾರತಕ್ಕೆ ಸಾಧಿಸಲು ಅಸಾಧ್ಯವಾದುದು ಯಾವುದೂ ಇಲ್ಲ ಎಂದು ಸಾಬೀತು ಪಡಿಸುತ್ತಿದೆ ಎಂದು ಉತ್ತರಪ್ರದೇಶದ ಪಿಲಿಭತ್‌ನಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ
Read Moreಇತ್ತಿಚೆಗೆ ಹಸಿರು ಕೆಂಪು ಬಣ್ಣ ಸೀರೆ ತೊಟ್ಟು ಫೋಟೊಶುಟ್ ಮಾಡಿಸಿಕೊಂಡಿದ್ದ ಸ್ಯಾಂಡಲ್‌ವುಡ್ ನಟಿ ಅದಿತಿ ಪ್ರಭುದೇವ್ ಯುಗಾದಿಯಂದು ಅಭಿಮಾನಿಗಳಿಗೆ ಸಿಹಿಸುದ್ದಿ ವನೀಡಿದ್ದಾರೆ. ನಟಿ ಮುದ್ದಾದ ಹೆಣ್ಣು ಮಗುವಿಗೆ
Read Moreನವದೆಹಲಿ: ಲೋಕಸಭಾ ಚುನಾವಣೆಗೆ ಮಹಾರಾಷ್ಟçದಲ್ಲಿ ಇಂಡಿಯಾ ಒಕ್ಕೂಟದ ನಡುವೆ ಸೀಟು ಹಂಚಿಕೆ ಒಪ್ಪಂದ ಅಂತಿಮಗೊಂಡಿದೆ. ಮಾಜಿ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರ ಶಿವಸೇನೆ ಬಣ 21 ಸ್ಥಾನಗಳಲ್ಲಿ
Read Moreಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ನು ವಿಧಾನಸಭೆ ಮೂಡ್‌ನಿಂದ ಇನ್ನು ಹೊರಗೆ ಬಂದಿಲ್ಲ. ಸಿಎಂ ಇನ್ನು ವಿಧಾನಸಭೆ ಚುನಾವಣೆ ಅಂತಾನೇ ತಿಳಿದುಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್
Read More