ಚನ್ನಪಟ್ಟಣದಲ್ಲಿ ಹೈವೋಲ್ಟೇಜ್ ಫೈಟ್ : ಯೋಗೇಶ್ವರ್ ವಿರುದ್ಧ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧೆ
ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಎನ್ ಡಿಎ ಅಭ್ಯರ್ಥಿಯಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ.
Read More