Latestರಾಷ್ಟ್ರೀಯ-National

ವಾರಣಾಸಿಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ- ತುರ್ತು ದ್ವಾರದ ಮೂಲಕ ಪ್ರಯಾಣಿಕರ ಸ್ಥಳಾಂತರ

ನವದೆಹಲಿ: ದೆಹಲಿಯಿಂದ (Delhi) ವಾರಣಾಸಿಗೆ (Varanasi) ಹೊರಟ್ಟಿದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ(Bomb Threat) ಬಂದಿದ್ದು, ಅಧಿಕಾರಿಗಳು ವಿಮಾನವನ್ನು ತಪಾಸಣೆಗೆ ಒಳಪಡಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

6E2211 ವಿಮಾನವು ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ ಬೆಳಗ್ಗೆ 5 ಗಂಟೆ ಸುಮಾರಿಗೆ ಟೇಕ್ ಆಫ್ ಆಗಬೇಕಿತ್ತು. ತಕ್ಷಣವೇ ಕ್ಷಿಪ್ರ ಪ್ರತಿಕ್ರಿಯೆ ತಂಡವನ್ನು ನಿಯೋಜಿಸಲಾಗಿದ್ದು, ಇದುವರೆಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಇದನ್ನೂ ಓದಿ:ಪೋರ್ಶೆ ಕಾರು ಅಪಘಾತ ಪ್ರಕರಣ; ಅಪ್ರಾಪ್ತನ ರಕ್ತದ ಮಾದರಿ ವರದಿ ಬದಲಾಯಿಸಲು ವೈದ್ಯರಿಗೆ 3 ಲಕ್ಷ ಲಂಚ

https://youtu.be/AqV5IAqbY1A?si=MYEWSBXFCjK4iuJ2

ವಿಮಾಣದಲ್ಲಿದ್ದ ಪ್ರಾಯಾಣಿಕರ ಸಂಖ್ಯೆಯ ಬಗ್ಗೆ ಸ್ಪಷ್ಟತೆ ಇಲ್ಲ. ಸದ್ಯ ಎಲ್ಲ ಪ್ರಯಾಣಿಕರನ್ನ ತುರ್ತು ದ್ವಾರದ ಮೂಲಕ ಇಳಿಸಲಾಗಿದ್ದು, ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: ಪ್ರಣಾಳಿಕೆ ಭರವಸೆಯಿಂದಾಗುವ ಆರ್ಥಿಕ ಲಾಭ ಅಭ್ಯರ್ಥಿಯ ಭ್ರಷ್ಟಾಚಾರವಲ್ಲ – ಜಮೀರ್‌ಗೆ ರಿಲೀಫ್

https://youtu.be/CX3cL2Qp39Q?si=qoOtUnU5Ie7xmpSW

ಕೆಲವರು ಪ್ರಯಾಣಿಕರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ, ವಾರಣಾಸಿಯಿಂದ ದೆಹಲಿ ವಿಮಾನ ವಿಳಂಬವಾಗಿದೆ ಎಂದು ದೂರಿದ್ದರು. ಇದನ್ನೂ ಓದಿ: ಐಆರ್‌ಎಸ್ ಅಧಿಕಾರಿಯ ಫ್ಲಾಟ್‍ನಲ್ಲಿ ಮಹಿಳೆಯ ಶವ ಪತ್ತೆ

Share with Friends
author avatar
News Desk