LatestTop Storiesಬೆಂಗಳೂರು-Bengaluruರಾಜ್ಯ-Karnataka

ಎಲ್ಲ ಪ್ರಕರಣವನ್ನು ಸಿಬಿಐಗೆ ಕೊಡಲು ಸಾಧ್ಯವಿಲ್ಲ: ಪರಂ

ಬೆಂಗಳೂರು: ಮುಡಾ 50:50 ಅನುಪಾತ ಅವ್ಯವಹಾರ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಬಿಜೆಪಿ ನಾಯಕರು ಆಗ್ರಹಿಸಿದ್ದು, ಈ ಕುರಿತು ಗೃಹಸಚಿವ ಜಿ. ಪರಮೇಶ್ವರ್ (G. Parameshwar) ಪ್ರತಿಕ್ರಿಯೆ ನೀಡಿದ್ದಾರೆ.

Read More
Crime NewsLatestಬೆಂಗಳೂರು-Bengaluruರಾಜ್ಯ-Karnataka

ಯುವತಿಯರ ಮುಂದೆ ತಡೆದಿದ್ದಕ್ಕೆ ಕಾಲೇಜ್ ಸೆಕ್ಯೂರಿಟಿ ಹತ್ಯೆ – ಬಾಯ್ಬಿಟ್ಟ ವಿದ್ಯಾರ್ಥಿ

ಬೆಂಗಳೂರು: ಕಾಲೇಜಿನ ವಿದ್ಯಾರ್ಥಿನಿಯರ ಮುಂದೆ ಸೆಕ್ಯೂರಿಟಿ ಗಾರ್ಡ್ ತಡೆದಿದ್ದಕ್ಕೆ ಆತನನ್ನು ಚಾಕು ಇರಿದು ಹತ್ಯೆಗೈದಿದ್ದಾಗಿ ಆತ ಒಪ್ಪಿಕೊಂಡಿದ್ದಾನೆ. ಅಮೃತಹಳ್ಳಿಯ (Amrutahalli) ಕಾಲೇಜೊಂದರಲ್ಲಿ (College) ನಡೆದಿದ್ದ ಸೆಕ್ಯೂರಿಟಿ ಗಾರ್ಡ್

Read More
LatestTop Storiesಬೆಂಗಳೂರು-Bengaluruರಾಜ್ಯ-Karnataka

ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ಕನ್ನಡಿಗ ನೇಮಕ

ಬೆಂಗಳೂರು: ರಾಷ್ಟ್ರೀಯ ವೈದ್ಯಕೀಯ ಆಯೋಗದ (National Medical Commission) ಮುಖ್ಯಸ್ಥರಾಗಿ ಕನ್ನಡಿಗ ಡಾ.ಬಿ.ಎನ್ ಗಂಗಾಧರ್ (Dr B.N.Gangadhar) ನೇಮಕಗೊಂಡಿದ್ದಾರೆ. ಈ ಹಿಂದೆ ನಿಮ್ಹಾನ್ಸ್ (NIMHANS) ನಿರ್ದೇಶಕರಾಗಿ ಗಂಗಾಧರ್‌

Read More
Crime NewsLatestಬೆಂಗಳೂರು-Bengaluruರಾಜ್ಯ-Karnataka

ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅಪ್ರಾಪ್ತರ ಬಳಕೆ ಆಗಿಲ್ಲ- ಕೊಂಚ ರಿಲೀಫ್‌

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna), ಪ್ರಕರಣಗಳ ಸಂಬಂಧ ಜಾಮೀನಿಗಾಗಿ ಹೋರಾಟ ಮಾಡುತ್ತಿದ್ದಾರೆ. ಸದ್ಯ ಕಾನೂನಿನ ಕುಣಿಕೆ

Read More
Crime NewsEntertainmentLatestಬೆಂಗಳೂರು-Bengaluru

ಸೂರಜ್ ರೇವಣ್ಣಗೆ ಜೂನ್‌ 18 ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ (Suraj Revanna) ಮತ್ತೆ ನ್ಯಾಯಾಂಗ ಬಂಧನ ವಿಧಿಸಿದೆ. ಬೆಂಗಳೂರಿನ 42ನೇ

Read More
Crime NewsLatestಬೆಂಗಳೂರು-Bengaluruರಾಜ್ಯ-Karnataka

6 ವರ್ಷದ ಬಾಲಕಿಯ ಶವ ರೈಲ್ವೆ ನಿಲ್ದಾಣದಲ್ಲಿ ಪತ್ತೆ – ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಶಂಕೆ

ಬೆಂಗಳೂರು: ಆರು ವರ್ಷದ ಬಾಲಕಿಯ ಮೃತದೇಹ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ (KSR) ಇಂದು ಪತ್ತೆಯಾಗಿದೆ. ರೈಲ್ವೆ ನಿಲ್ದಾಣದ ಬಳಿಯ ಮೆಜೆಸ್ಟಿಕ್ ರೈಲು ನಿಲ್ದಾಣ

Read More
Crime NewsLatestಬೆಂಗಳೂರು-Bengaluruರಾಜ್ಯ-Karnataka

ಮೊದಲ ಬಾರಿಗೆ ಮಗನನ್ನು ನೋಡಲು ಪರಪ್ಪನ ಅಗ್ರಹಾರಕ್ಕೆ ಬಂದ ರೇವಣ್ಣ

ಬೆಂಗಳೂರು: ಮೊದಲ ಬಾರಿಗೆ ಮಗ ಪ್ರಜ್ವಲ್‌ ರೇವಣ್ಣ (Prajwal Revanna) ಅವರನ್ನು ಭೇಟಿ ಮಾಡಲು ಮಾಜಿ ಸಚಿವ ರೇವಣ್ಣ (Revanna) ಪರಪ್ಪನ ಆಗ್ರಹಾರಕ್ಕೆ ಆಗಮಿಸಿದ್ದಾರೆ. ಸೋಮವಾರವಷ್ಟೇ ಭವಾನಿ

Read More
Crime NewsLatestಬೆಂಗಳೂರು-Bengaluruರಾಜ್ಯ-Karnataka

ಬಡ್ಡಿ ಹಣಕ್ಕಾಗಿ ವ್ಯಕ್ತಿಯ ಭೀಕರ ಹತ್ಯೆ

ಬೆಂಗಳೂರು: ವ್ಯಕ್ತಿಯೋರ್ವನನ್ನು ಬಡ್ಡಿ ಹಣಕ್ಕಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಕಾಕ್ಸ್‌ಟೌನ್ ದೊಡ್ಡಗುಂಟೆ (Doddagunte) ಬಳಿ ನಡೆದಿದೆ. ಅಜಿತ್ (35) ಕೊಲೆಯಾದ ವ್ಯಕ್ತಿ.

Read More
LatestTop Storiesಬೆಂಗಳೂರು-Bengaluruರಾಜ್ಯ-Karnataka

ರಾಜ್ಯ ರಾಜಧಾನಿಯಲ್ಲಿ ವೈಟ್‌ ಟಾಪಿಂಗ್‌ಗೆ ಬಿಬಿಎಂಪಿ ಸಿದ್ಧತೆ

ಬೆಂಗಳೂರು: ಸಿಲಕಾನ್‌ ಸಿಟಿ ಬೆಂಗಳೂರಿನಲ್ಲಿ ವೈಟ್‌ ಟಾಪಿಂಗ್‌ (White Topping) ಮಾಡಲು ಬಿಬಿಎಂಪಿ(BBMP) ತಯಾರಿ ನಡೆಸುತ್ತಿದೆ. ಒಟ್ಟು 15 ಪ್ಯಾಕೇಜ್‌ಗಳಲ್ಲಿ 43 ರಸ್ತೆಗಳಲ್ಲಿ ವೈಟ್ ಟಾಪಿಂಗ್ ಮಾಡಲು

Read More
Crime NewsEntertainmentLatestಬೆಂಗಳೂರು-Bengaluru

ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್‌ ಮಾಡಿಸಿದ ಅಭಿಮಾನಿಗೆ ಸಂಕಷ್ಟ

ಬೆಂಗಳೂರು: ನಟ ದರ್ಶನ್‌ ಮೇಲಿನ ಅಂಧಭಿಮಾನ ಪ್ರದರ್ಶನಕ್ಕೆ ಹೆತ್ತ ಮಗುವನ್ನೇ ದರ್ಶನ್ (Darshan) ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್ ಮಾಡಿಸಿದ್ದರು. ಇದೀಗ ಮಗುವಿನ ಪೋಷಕರಿಗೆ ಬಿಸಿ

Read More