ಕೇರಳ ಗುಡ್ಡ ಕುಸಿತದ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚಿದ ಬಿಬಿಎಂಪಿ
ಬೆಂಗಳೂರು : ಕೇರಳ ಸಂತ್ರಸ್ತರ ನೆರವಿಗೆ ನಿಂತ ಬಿಬಿಎಂಪಿ ಅಧಿಕಾರಿಗಳು ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘ ವಯನಾಡು ಗುಡ್ಡ ಕುಸಿತ ಸಂತ್ರಸ್ತರಿಗೆ ಅಗತ್ಯ ವಸ್ತುಗಳ ರವಾನೆ ಮಾಡಿದೆ.
Read Moreಬೆಂಗಳೂರು : ಕೇರಳ ಸಂತ್ರಸ್ತರ ನೆರವಿಗೆ ನಿಂತ ಬಿಬಿಎಂಪಿ ಅಧಿಕಾರಿಗಳು ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘ ವಯನಾಡು ಗುಡ್ಡ ಕುಸಿತ ಸಂತ್ರಸ್ತರಿಗೆ ಅಗತ್ಯ ವಸ್ತುಗಳ ರವಾನೆ ಮಾಡಿದೆ.
Read Moreಬೆಂಗಳೂರು: ಮೆಟ್ರೋ ನಿಲ್ದಾಣದಲ್ಲಿಮೆಟ್ರೋ ಟ್ರ್ಯಾಕ್ ಗೆ ನಾಲ್ಕು ವರ್ಷದ ಮಗು ಜಿಗಿದ ಘಟನೆ ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿನಡೆದಿದೆ. ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ ಮೆಜೆಸ್ಟಿಕ್ ಗೆ ತೆರಳಲೆಂದು
Read Moreಕೊಪ್ಪಳ : ನಾಯಿ ಒಂದು ಇನ್ನೊಂದು ನಾಯಿಗೆ ಪ್ರಾಣವನ್ನು ಉಳಿಸುವುದಕ್ಕಾಗಿ ರಕ್ತದಾನ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಅನಾರೋಗ್ಯದಿಂದ ಹಿಮೋಗ್ಲೋಬಿನ್ ಶಕ್ತಿ ಕಡಿಮೆಯಾದರಿಂದ ಲ್ಯಾಬರ್ ಡಾಗ್ ನಾಯಿಗೆ
Read Moreಬೆಂಗಳೂರು : ಬೆಂಗಳೂರಲ್ಲಿ ಇತ್ತೀಚಿನ ದಿನಗಳಲ್ಲಿ ವಾಹನಗಳ ಕಳ್ಳತನ ಹೆಚ್ಚಾಗಿದ್ದು ಸರ್ಜಾಪುರದ ಸಂಪುರ ಗೇಟ್ ಬಳಿ ಮನೆ ಮುಂದೆ ನಿಲ್ಲಿಸಿದ ಬೈಕ್ ನನ್ನು ಮೂವರು ಖದೀಮರು ಕದ್ದೊಯ್ದಿದ್ದಾರೆ.
Read Moreಬೆಂಗಳೂರು : ಇಂದು ವಿಶ್ವ ಶ್ವಾಸಕೋಶ ಕ್ಯಾನ್ಸರ್ ದಿನದ ಹಿನ್ನೆಲೆಯಲ್ಲಿ ಕಿದ್ವಾಯಿ ಆಸ್ಪತ್ರೆ ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿರುವವರ ಡೇಟಾ ಬಿಡುಗಡೆ ಮಾಡಿದೆ. ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ ಶ್ವಾಸಕೋಶ
Read Moreವಯನಾಡು : ಕೇರಳದ ವೈನಾಡು ಗುಡ್ಡ ಕುಸಿತ ಪ್ರಕರಣ. ಗುಡ್ಡಿ ಕುಸಿದು ಕಣ್ಮರೆಯಾಗಿದ್ದ ರಾಜೇಂದ್ರ (50) ಅವರ ಮೃತದೇಹ ಬುಧವಾರ ತಡ ರಾತ್ರಿ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆಯ
Read Moreಶಿವಮೊಗ್ಗ : ಲಿಂಗನಮಕ್ಕಿ ಜಲಾಶಯ ಬಹುತೇಕ ಭರ್ತಿ ಹಿನ್ನೆಲೆಯಲ್ಲಿ ಕ್ರಸ್ಟ್ ಗೇಟ್ ಮೂಲಕ ಶರಾವತಿ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಜಲಾಶಯ ಬಹುತೇಕ ಭರ್ತಿ ಹಿನ್ನೆಲೆ 3
Read Moreನವದೆಹಲಿ: ಕಾಂಗ್ರೆಸ್ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮದ್ಯ ಅಥವಾ ಮಾದಕವಸ್ತು ಸೇವಿಸಿ ಸಂಸತ್ತಿಗೆ ಬಂದು ಅರ್ಥವಿಲ್ಲದ್ದು ಮಾತನಾಡುತ್ತಿದ್ದು ಅವರನ್ನು
Read Moreನವದೆಹಲಿ : ಭಾರತದ ಮಾಜಿ ಕ್ರಿಕೆಟಿಗ, ಭಾರತ ತಂಡದ ಮಾಜಿ ಕೋಚ್ ಅಂಶುಮಾನ್ ಗಾಯಕ್ವಾಡ್ (71) ನಿಧನರಾಗಿದ್ದಾರೆ. ದೀರ್ಘಕಾಲದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಕಳೆದ ರಾತ್ರಿ ಇಹಲೋಕತ್ಯಜಿಸಿದ್ದಾರೆ.
Read Moreನವದೆಹಲಿ: ಟೋಲ್ ಪಾವತಿ ಪ್ರಕ್ರಿಯೆಗಳನ್ನು ಸುಧಾರಿಸಲು ಮತ್ತು ಟೋಲ್ ಬೂತ್‌ಗಳಲ್ಲಿ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಆಗಸ್ಟ್ 1 ರಿಂದ ಜಾರಿಗೆ ಬರಲಿದ್ದುಹೊಸ ಫಾಸ್ಟ್ಯಾಗ್ ನಿಯಮಗಳ ಅಡಿಯಲ್ಲಿ,
Read More