ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ, ವಕ್ಫ್ ವಿವಾದ ಬಿಜೆಪಿ ಸೃಷ್ಟಿ : ಡಿಕೆಶಿ
ಹುಬ್ಬಳ್ಳಿ: ವಕ್ಫ್ ವಿವಾದ ಬಿಜೆಪಿ ಸೃಷ್ಟಿ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ
Read More