ಕಟ್ಟಡ ನಿರ್ಮಾಣ, ಕೈಗಾರಿಕೆಗಳಿಗೆ ತಿಪ್ಪಗೊಂಡನಹಳ್ಳಿ ಜಲಾಶಯದ ನೀರು ಬಳಕೆ : ಸಚಿವ ಈಶ್ವರ ಖಂಡ್ರೆ
ಬೆಂಗಳೂರು : ಕಲುಷಿತಗೊಂಡಿರುವ ಕಾರಣ ಬಳಕೆಯಾಗದೆ ಇರುವ ತಿಪ್ಪಗೊಂಡನಹಳ್ಳಿ ಜಲಾಶಯದ ನೀರನ್ನು ಶುದ್ಧೀಕರಿಸಿ ಕಟ್ಟಡ ನಿರ್ಮಾಣ, ಕೈಗಾರಿಕೆಗಳ ಬಳಕೆಗೆ ಪೂರೈಕೆ ಮಾಡಲು ಅನುವಾಗುವಂತೆ ಜಲ ಸಂಪನ್ಮೂಲ ಮತ್ತು
Read More