Blogರಾಜ್ಯ-Karnataka

ಸುಪ್ರೀಂ ತೀರ್ಪಿನಂತೆ ಪರಿಶಿಷ್ಟ ಜಾತಿಯ ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಸೆ.09 ರಂದು ದಸಂಸ ಪ್ರತಿಭಟನೆ

ಬೆಂಗಳೂರು : ಸುಪ್ರೀಂ ಕೋರ್ಟ್ ತೀರ್ಪಿನಂತೆ ರಾಜ್ಯ ಸರ್ಕಾರ ಪರಿಶಿಷ್ಟರ ಮೀಸಲಾತಿಯಲ್ಲಿ ಒಳಮೀಸಲಾತಿ ಅನುಷ್ಠಾನಗೊಳಿಸಲು,ಸೆ.09 ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಮುಂದೆ ಬೃಹತ್ ಪ್ರತಿಭಟನೆ ನಡೆಸಿ ಆಯಾ

Read More
BlogEntertainmentಸ್ಯಾಂಡಲ್​ವುಡ್-Sandalwood

ಕಿಚ್ಚ ಸುದೀಪ್ ಹುಟ್ಟುಹಬ್ಬ, ಜಯನಗರದ ಎಂಇಎಸ್ ಮೈದಾನದಲ್ಲಿ ಭರ್ಜರಿ ಸೆಲೆಬ್ರೆಷನ್

ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ಅವರು ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಬಾರಿ ಅವರು ತನ್ನ ಮನೆಯ ಮುಂದೆ ದಟ್ಟಣೆ ಆಗಬಾರದೆಂಬ ಉದ್ದೇಶದಿಂದ ಜಯನಗರದ ಎಂಇಎಸ್

Read More
BlogLatestTop Storiesರಾಜ್ಯ-Karnataka

ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿಶೇಷತೆಗಳೇನು..? ಸೌಲಭ್ಯಗಳೇನು..? । ಇಲ್ಲಿದೆ ಕಂಪ್ಲೀಟ್ ಮಾಹಿತಿ

ಬೆಂಗಳೂರು: ಬಿಇಎಂಎಲ್ ಉತ್ಪಾ ದಿಸಿರುವ ದೇಶದ ಮೊದಲ ವಂದೇ ಭಾರತ್ ಸ್ಲೀ ಪರ್ ರೈಲನ್ನು ಕೇಂದ್ರ ರೈಲ್ವೇ ಸಚಿವ ಅಶ್ವಿ ನಿ ವೈಷ್ಣವ್ ಭಾನುವಾರ ಅನಾವರಣಗೊಳಿಸಿದರು. ಭಾರತದ

Read More
BlogLatestTop Storiesರಾಷ್ಟ್ರೀಯ-National

ನಮಾಜ್‌ ವಿರಾಮಕ್ಕೆ ಬ್ರೇಕ್‌ : ಅಸ್ಸಾಂ ಸರ್ಕಾರದ ವಿರುದ್ಧ ಮಿತ್ರಪಕ್ಷಗಳಿಂದಲೇ ವಿರೋಧ

ನವದೆಹಲಿ: ಮುಸ್ಲಿಂ ಶಾಸಕರು ಶುಕ್ರವಾರ ನಮಾಜ್‌ ಮಾಡಲು ನೀಡುತ್ತಿದ್ದ ಬ್ರೇಕ್‌ ಹಿಂತೆಗೆದುಕೊಂಡಿರುವ ಅಸ್ಸಾಂ ಸರ್ಕಾರದ ವಿರುದ್ಧ ಎನ್‌ಡಿಎ ಮೈತ್ರಿಕೂಟದಿಂದಲೇ ವಿರೋಧ ವ್ಯಕ್ತವಾಗಿದೆ.ಮುಸ್ಲಿಂ ಶಾಸಕರು ನಮಾಜ್ ಮಾಡಲು ಶುಕ್ರವಾರದ

Read More
Blogರಾಜ್ಯ-Karnataka

ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಚಾಲನೆ ನೀಡಲಿದ್ದಾರೆ ಸಿಎಂ : ಡಿಕೆಶಿ

ಬೆಂಗಳೂರು: ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳಿಗೆ ಗೌರಿ ಹಬ್ಬದಂದು ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು

Read More
BlogLatestರಾಷ್ಟ್ರೀಯ-National

ಬಾಂಬ್​ ಬೆದರಿಕೆ : ನಾಗಪುರದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ನಾಗಪುರ : ಮಧ್ಯಪ್ರದೇಶದ ಜಬಲ್‌ಪುರದಿಂದ ಹೈದರಾಬಾದ್‌ಗೆ ಹೊರಟಿದ್ದ 6E 7308 ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ನಾಗಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.

Read More
BlogLatestTop Storiesವಿದೇಶ-International

ಅಮೆರಿಕಾದ ಪ್ರಜೆ ಸೇರಿ 6 ಒತ್ತೆಯಾಳುಗಳ ಶವ ಪತ್ತೆಹಚ್ಚಿದ ಇಸ್ರೇಲ್

ಗಾಜಾ : ಇಸ್ರೇಲ್‌ನ ರಕ್ಷಣಾ ಪಡೆಗಳು ಗಾಜಾದಿಂದ ಅಮೆರಿಕ ಪ್ರಜೆ ಸೇರಿದಂತೆ 6 ಜನರ ಶವವನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ಇದು ರಫಾ ನಗರದ ಕೆಳಗಿರುವ ಸುರಂಗದಲ್ಲಿ ಪತ್ತೆಯಾಗಿತ್ತು

Read More
BlogLatestವಿದೇಶ-International

ರಷ್ಯಾದ Mi-8T ಹೆಲಿಕಾಪ್ಟರ್ ಪತನ, 22 ಮಂದಿ ಸಾವು

ಮಾಸ್ಕೋ: ಶನಿವಾರ ನಾಪತ್ತೆಯಾಗಿದ್ದ ರಷ್ಯಾದ Mi-8T ಹೆಲಿಕಾಪ್ಟರ್ ಕಮ್ಚಟ್ಕಾದ ಪೂರ್ವ ಪರ್ಯಾಯ ದ್ವೀಪದ ಬಳಿ ಪತನವಾಗಿದೆ. ಹೆಲಿಕಾಪ್ಟರ್‌ನಲ್ಲಿದ್ದ (22 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. 22 ಜನರನ್ನು

Read More
BlogLatestTop Storiesರಾಷ್ಟ್ರೀಯ-National

ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್​ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್

ನವದೆಹಲಿ : ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ

Read More
Blogರಾಷ್ಟ್ರೀಯ-National

ಜೆಡಿಯು ವಕ್ತಾರ ಸ್ಥಾನಕ್ಕೆ ಕೆಸಿ ತ್ಯಾಗಿ ರಾಜೀನಾಮೆ

ಪಾಟ್ನಾ : ಜೆಡಿಯು ಪಕ್ಷದ ವಕ್ತಾರ ಸ್ಥಾನಕ್ಕೆ ಕೆಸಿ ತ್ಯಾಗಿ ರಾಜೀನಾಮೆ ನೀಡಿದ್ದಾರೆ. ಹೊಸ ರಾಷ್ಟ್ರೀಯ ವಕ್ತಾರರಾಗಿ ರಾಜೀವ್ ರಂಜನ್ ಪ್ರಸಾದ್ ಅವರು ತ್ಯಾಗಿ ಅವರ ಸ್ಥಾನವನ್ನು

Read More