ನನ್ನ ಮಗನ ತಪ್ಪಿಗೆ ಕರ್ನಾಟಕದ ಜನತೆ, ನೇಹಾ ತಂದೆ-ತಾಯಿ ಬಳಿ ಕ್ಷಮೆಯಾಚಿಸುತ್ತೇನೆ: ಕೊಲೆಗಾರ ತಾಯಿ ಕಣ್ಣೀರು
ಧಾರವಾಡ: ನೇಹಾ (Neha) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮಗ ಮಾಡಿರುವ ತಪ್ಪಿಗೆ ಸಮಸ್ತ ಕರ್ನಾಟಕದ ಜನತೆಗೆ ಕೈಮುಗಿದು ಕ್ಷಮೆಯಾಚಿಸುತ್ತೆನೆ ಎಂದು ಹತ್ಯೆಗೈದ ಫಯಾಜ್ ತಾಯಿ (Mother)
Read More