ಅಕ್ರಮ ಹಣ ವರ್ಗಾವಣೆ ಆರೋಪ : ಸಮಗ್ರ ತನಿಖೆಗೆ ಈಶ್ವರ್ ಖಂಡ್ರೆ ಸೂಚನೆ
ಬೀದರ್.ಅ.9- ಜಿಲ್ಲೆಯ ಕಮಲನಗರ ತಾಲೂಕಿನ ಚಾಂದೂರಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ಸಹಿ ಬಳಸಿ 48.92 ಲಕ್ಷ ಸರ್ಕಾರಿ ಹಣವನ್ನು ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಿರುವ ಆರೋಪ ಕೇಳಿಬಂದಿದೆ.
Read Moreಬೀದರ್.ಅ.9- ಜಿಲ್ಲೆಯ ಕಮಲನಗರ ತಾಲೂಕಿನ ಚಾಂದೂರಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ಸಹಿ ಬಳಸಿ 48.92 ಲಕ್ಷ ಸರ್ಕಾರಿ ಹಣವನ್ನು ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಿರುವ ಆರೋಪ ಕೇಳಿಬಂದಿದೆ.
Read Moreಬೀದರ್: ಬಿ.ನಾಗೇಂದ್ರ ರಾಜೀನಾಮೆಗಾಗಿ ಬಿಜೆಪಿ ಪಾದಯಾತ್ರೆ ನಡೆಸುತ್ತಿರುವ ಬೆನ್ನಲ್ಲೇ ಬೀದರ್ನಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ಕಿ ಡಿಕಾರಿದ್ದಾರೆ. ರಾಜ್ಯದ 18 ಜಿಲ್ಲೆಗಳಲ್ಲಿ ಬರ, ಗಂಭೀರ ಪರಿಸ್ಥಿತಿ ಇದೆ. ಆದರೆ
Read Moreಬೀದರ್,ಜು.30: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು,ಬೀದರ್, ಭಾಲ್ಕಿ, ಹುಮ್ನಾಬಾದ್, ಚಿಟಗುಪ್ಪ ಹಾಗೂ ಬಸವಕಲ್ಯಾಣ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಉತ್ತಮ ಮಳೆಯಾಗುತ್ತಿದೆ. ಕಳೆದ ಎರಡು
Read Moreಬೀದರ್: ಬೀದರ್ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಇಬ್ಬರು ಅಂತರರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು 120 ಕಿಲೋಮೀಟರ್ ಬೆನ್ನಟ್ಟಿದ ಬಳಿಕ ಹುಮನಾಬಾದ್ ಸಿಪಿಐ ಸಂತೋಷ
Read Moreಬೀದರ್, ಜು. 13 : ಬರದಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಪ್ರತಿ ಎಕರೆಗೆ 50.000 ರೂ.ತುರ್ತು ಪರಿಹಾರ ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.
Read Moreಬೀದರ್ : ಬೀದರ್ನಲ್ಲಿ ಯುವ ಗುತ್ತಿಗೆದಾರ ಸಚಿನ್ (26 ವರ್ಷ) ಬಾಲ್ಕಿಯಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಅತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೀದರ್ ಗಾಂಧಿಗಂಜ್ನ ಇಬ್ಬರು ಪೊಲೀಸರನ್ನು
Read Moreಬೀದರ್ : ಆರೋಗ್ಯ ಕವಚ ಸಿಬ್ಬಂದಿ ಗೋಳು ಕೆಳೋರಿಲ್ಲ, ಕಳೆದ 7 ತಿಂಗಳ ಸಂಬಳ ಸಿಗದೇ ಸಿಬ್ಬಂದಿಯ ಬದುಕು ಅತಂತ್ರವಾಗಿದೆ.ಸರ್ಕಾರ ಗ್ಯಾರಂಟಿ ಯೋಜನೆ ನೀಡುವದರ ಮಧ್ಯ 108ವಾಹನ
Read Moreಬೀದರ್: ತಡರಾತ್ರಿ ಧಾರಾಕಾರ ಮಳೆಗೆ (Rain) ಸಣ್ಣ ಕೆರೆ ಒಡೆದು ಅವಾಂತರ ಸೃಷ್ಟಿಯಾಗಿರುವ ಘಟನೆ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ (Basavakalyan) ತಾಲೂಕಿನ ಅಟ್ಟೂರು ಗ್ರಾಮದ ಬಳಿ
Read Moreಬೀದರ್: ಜಿಎನ್ಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ (GND Engineering College Bidar) ನಡೆದ ಗುಂಪು ಸಂಘರ್ಷದಲ್ಲಿ ಭಾಗಿಯಾಗಿದ್ದ 19 ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ. ಆಂತರಿಕ ವಿಚಾರಣೆ ಮುಗಿಯುವವರೆಗೆ
Read Moreಬೀದರ್: ಲೋಕಸಭಾ ಚುನಾವಣಾ (Lok Sabha Election) ಫಲಿತಾಂಶದಿಂದಾಗಿ ಬೀದರ್ನಲ್ಲಿ (Bidar) ಭಾಲ್ಕಿ ಕ್ಷೇತ್ರ ಈಗ ರಾಜಕೀಯವಾಗಿ ಶಕ್ತಿ ಕೇಂದ್ರವಾಗಿ ಮಾರ್ಪಟ್ಟಿದೆ. ಬೀದರ್ ಲೋಕಸಭಾ ಕೇತ್ರದ ಚುನಾವಣೆಯಲ್ಲಿ
Read More