ದೇವನಹಳ್ಳಿ ಏರ್ಪೋರ್ಟ್ನಲ್ಲಿ DRI ಭರ್ಜರಿ ಕಾರ್ಯಾಚರಣೆ: ಲಗೇಜ್ ಟ್ರ್ಯಾಲಿಗೆ ಅಂಟಿಸಿ ಚಿನ್ನ ಸಾಗಿಸುತ್ತಿದ್ದ ಜಾಲ ಪತ್ತೆ, ₹1.80 ಕೋಟಿ ಮೌಲ್ಯದ ಚಿನ್ನ ಜಪ್ತಿ
ದೇವನಹಳ್ಳಿ (ಬೆಂಗಳೂರು) : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಗೇಜ್ ಟ್ರ್ಯಾಲಿಯಲ್ಲಿ ವಿಶಿಷ್ಟವಾಗಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ
Read More